Home ದೇಶ-ವಿದೇಶ ಐಪಿಎಲ್​​ ಬ್ಯುಸಿಯಲ್ಲೂ ಮತ ಚಲಾಯಿಸಿದ ಧೋನಿ

ಐಪಿಎಲ್​​ ಬ್ಯುಸಿಯಲ್ಲೂ ಮತ ಚಲಾಯಿಸಿದ ಧೋನಿ

ರಾಂಚಿ : ಟೀಮ್​​ ಇಂಡಿಯಾದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್​ನ ಕ್ಯಾಪ್ಟನ್​ ಮಹೇಂದ್ರ ಸಿಂಗ್ ಧೋನಿ ಐಪಿಎಲ್​​​ ಬ್ಯುಸಿಯಲ್ಲೂ ಮತ ಚಲಾಯಿಸಿದ್ದಾರೆ.
ರಾಂಚಿಯಲ್ಲಿ ಮಾಹಿ ತನ್ನ ಮಗಳು ಜೀವಾ ಜೊತೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. ಜನ ಸಾಮಾನ್ಯರ ಜೊತೆ ಸರದಿ ಸಾಲಿನಲ್ಲಿ ನಿಂತು ಅವರು ಮತದಾನ ಮಾಡಿದ್ದಾರೆ. ಎಂಎಸ್​ ಧೋನಿಯನ್ನು ಕಂಡು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.
ಮತದಾನ ಮಾಡುವುದು ಹಕ್ಕು. ಆದರೆ, ಎಷ್ಟೋ ಮಂದಿ ಮತದಾನದ ದಿನ ವಿಶ್ರಾಂತಿ ಬಯಸಿ ಮನೆಯಲ್ಲೇ ಉಳಿದುಕೊಳ್ಳುತ್ತಾರೆ, ಜಾಲಿ ಟ್ರಿಪ್ ಅಂತ ಸುತ್ತಾಡ್ತಾರೆ. 1 ನಿಮಿಷ ಬಿಡುವು ಮಾಡ್ಕೊಂಡು ವೋಟ್ ಮಾಡೋಕೆ ಕೆಲವರಿಗೆ ಸೋಮಾರಿತನ. ಇಂಥವರಿಗೆ ಧೋನಿ ಸೇರಿದಂತೆ ಸ್ಟಾರ್​ಗಳು, ಗಣ್ಯರು ಮತ ಹಾಕಿ ‘ನೀವು ಮತದಾನ ಮಾಡಿ’ ಅಂತ ಸಂದೇಶ ನೀಡುವುದು ಖುಷಿ ವಿಚಾರ. ಧೋನಿ ಅವರನ್ನು ಮಾದರಿಯಾಗಿಸಿಕೊಂಡಿರುವವರು ಮತದಾನದ ಬಗ್ಗೆ ಜಾಗೃತರಾಗಿ, ಬೇರೆಯವರಿಗೆ ಆ ಬಗ್ಗೆ ಜಾಗೃತಿ ಮೂಡಿಸಿದರೆ ಸಾಕು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments