ಬೆಂಗಳೂರು : ಉಪ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಸಿಎಲ್ಪಿ ನಾಯಕ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ತಮ್ಮ ಜವಬ್ದಾರಿಯಿಂದ ಕೆಳಗಿಳಿದಿದ್ದಾರೆ.
ಉತ್ತಮ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ತಾವು ರಾಜೀನಾಮೆ ಪತ್ರ ರವಾನಿಸಿರುವುದಾಗಿಯೂ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಮಾತ್ರವಲ್ಲ ದಿನೇಶ್ ಗುಂಡೂರಾವ್ ಕೂಡ ರಾಜೀನಾಮೆ!
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on