Home ರಾಜ್ಯ ಸಂಗೊಳ್ಳಿ ರಾಯಣ್ಣ ಕಟೌಟ್ ಗೆ ಕೆಸರು ಎರಚಿ ಅಪಮಾನ| ಗ್ರಾಮಸ್ಥರಿಂದ ಪ್ರತಿಭಟನೆ!

ಸಂಗೊಳ್ಳಿ ರಾಯಣ್ಣ ಕಟೌಟ್ ಗೆ ಕೆಸರು ಎರಚಿ ಅಪಮಾನ| ಗ್ರಾಮಸ್ಥರಿಂದ ಪ್ರತಿಭಟನೆ!

ವಿಜಯಪುರ: ಜಿಲ್ಲೆಯ ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಕಟೌಟ್‌ಗೆ ಕೆಸರು ಎರಚಿ ಅಪಮಾನ ಮಾಡಿರುವ ಘಟನೆ ನಡೆದಿದೆ. ನಿನ್ನೆ ತಡ ರಾತ್ರಿ ಯಾರೋ ಕಿಡಿಗೇಡಿಗಳು ಹಂಜಗಿ ಗ್ರಾಮದ ರಾಯಣ್ಣ ಸರ್ಕಲ್‌ ನಲ್ಲಿರುವ ಬೃಹತ್ ಕಟೌ‌ಟನಲ್ಲಿರೋ ಭಕ್ತ ಕನಕದಾಸರು ಹಾಗೂ ಚೆನ್ನಮ್ಮ ಭಾವಚಿತ್ರಕ್ಕೂ ಕೆಸರು ಬಳಿದಿದ್ದಾರೆ.

ರೊಚ್ಚಿಗೆದ್ದ ಗ್ರಾಮಸ್ಥರಿಂದ ರಾಯಣ್ಣನ ಕಟೌಟ್ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಸದ್ಯ ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು ಕಿಡಿಗೇಡಿಗಳನ್ನ ಪತ್ತೆ ಮಾಡಿ ಬಂಧಿಸುವ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಿ ಎಂದು...

‘ಪಿಬಿ ರಸ್ತೆ ಮೇಲ್ದರ್ಜೆಗೆ ಏರಿಸುವಂತೆ ಗಬ್ಬೂರು ಬೈಪಾಸ್ ಬಂದ್’

ಹುಬ್ಬಳ್ಳಿ: ಪುಣಾ-ಬೆಂಗಳೂರ ಬೈಪಾಸ್ ರಸ್ತೆಯು ಕಿರಿದಾಗಿದ್ದು, ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗಬ್ಬೂರು ಬೈಪಾಸ್ ಗೆ...

ಜ. 26 ರಂದು ಪರ್ಯಾಯ ರೈತ ಗಣರಾಜ್ಯೋತ್ಸವ ಪರೆಡ್: ಶಾಂತಕುಮಾರ

ಹುಬ್ಬಳ್ಳಿ : ದೆಹಲಿ ರೈತರ ಹೋರಾಟ ಬೆಂಬಲಿಸಿ ಜ. 26 ರಂದು ರೈತರ ಪರ್ಯಾಯ ಗಣರಾಜ್ಯೋತ್ಸವ ಪರೆಡ್ ಹಮ್ಮಿಕೊಳ್ಳಲಾಗಿದೆ. ಅಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ , ಮೋಟಾರ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ...

‘ಠಾಕ್ರೆ ಟ್ವೀಟ್ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ’

ಬೆಂಗಳೂರು: ಮಾಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಟ್ವೀಟ್ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಉದ್ದವ್ ಠಾಕ್ರೆ ಭೂತದಹನ...

Recent Comments