Home ರಾಜ್ಯ 'ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ'

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ ಇಲಾಖೆ ಸಚಿವ ಡಾ.ಕೆ ಸುಧಾಕರ್ ಉಪಸ್ಥಿತರಿದ್ದರು. .

ರಾಜ್ಯದಲ್ಲಿ ಸಿ.ಜನರಲ್‌ ಆಸ್ಪತ್ರೆಯ ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆಯನ್ನು ನೀಡಲಾತು. ಮೋದಿ ಚಾಲನೆ ನೀಡಿದ ಬಳಿಕ ಲಸಿಕೆ ವಿತರಣೆ ಮಾಡಲಾಯಿತು. ಇದುವರೆಗೂ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 21 ಮಂದಿಗೆ ಲಸಿಕೆಯನ್ನು ನಿಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಅಟೆಂಡರ್​ ನಾಗರತ್ನಗೆ ಲಸಿಕೆ ನೀಡಿ ಬಳಿಕ ಹೂ ಗುಚ್ಛ ನೀಡಿ,  ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಭಿನಂದಿಸಿದರು.  ಬಳಿಕ ಸರದಿಯಂತೆ ಲಸಿಕೆ ವಿತರಣೆ ಕಾರ್ಯ ಮುಂದುವರಿಕೆ.

LEAVE A REPLY

Please enter your comment!
Please enter your name here

- Advertisment -

Most Popular

‘ಮನೆ ಮಾಲೀಕನನ್ನು ರಕ್ಷಿಸಿ ಸಾವಿಗೆ ಶರಣಾದ ಶ್ವಾನ’

ವಿಜಯಪುರ: ಶ್ವಾನ ಮನುಷ್ಯನ ಅತಿ ನಿಯತ್ತಿನ ಪ್ರಾಣಿ, ತನ್ನನು ಸಾಕಿದ ಯಜಮಾನನ ಮಾನ ಪ್ರಾಣ ಉಳಿಸಲು ಜೀವವನ್ನೇ ಪಣಕ್ಕಿಟ್ಟಿರುವ ಸಾವಿರಾರು ಪ್ರಕರಣ ದೇಶದಲ್ಲಿ‌ನಡೆದು ಹೋಗಿವೆ. ಅಂತದೇ ಒಂದು ಪ್ರಕರಣ ವಿಜಯಪುರ ಜಿಲ್ಲೆಯಲ್ಲಿ ಬೆಳಕಿಗೆ...

‘ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಬರಬಹುದು’ : ಶಶಿಕಲಾ ಜೊಲ್ಲೆ

ಬೆಂಗಳೂರು : ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಅಥವಾ ಅಪಘಾತದಿಂದಲೂ ಬರಬಹುದು.ಬಂದ ಮೇಲೆ ಕುಗ್ಗದೆ ಧೈರ್ಯವಾಗಿ ಎದುರಿಸಿ ಸಾಧನೆಯ ಮೆಟ್ಟಿಲನ್ನು ಏರಬೇಕಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಚಿವೆ ಶಶಿಕಲಾ ಜೊಲ್ಲೆ ಎಂದು ಹೇಳಿದರು. ಬೆಂಗಳೂರು...

ಕೋರ್ಟ್ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ !

ವಿಜಯನಗರ (ಹೊಸಪೇಟೆ) : ಕೋರ್ಟ್ ಆವರಣದಲ್ಲೇ ವಕೀಲನೋರ್ವನ ಬರ್ಬರ ಹತ್ಯೆಯಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ಘಟನೆ ನಡೆದಿದೆ. ಡಾ. ತಾರಿಹಳ್ಳಿ ವೆಂಕಟೇಶ್ ಎನ್ನುವವರನ್ನ ಮನೋಜ್ ಎಂಬ ಯುವಕ (22) ಮಚ್ಚಿನಿಂದ...

ಬಾಲಕನ ಮೇಲೆ ಪೈಶಾಚಿಕ ಕೃತ್ಯ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಕಗ್ಗೊಲೆ

ಕಲಬುರಗಿ/ಜೇವರ್ಗಿ : ಅನ್ಯ ಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ 14 ವರ್ಷದ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ಮಹೇಶ್ ಎಂಬ...

Recent Comments