ಬೈ ಎಲೆಕ್ಷನ್ ಪ್ರಚಾರದಲ್ಲಿರೋ ಡಿಕೆಶಿಗೆ ಬೆಂಗಳೂರಿಗೆ ಬರುವಂತೆ ಐಟಿ ಸೂಚನೆ!

0
39

ಬೆಂಗಳೂರು : ಸದ್ಯ ಉಪ ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಇರೋ ಮಾಜಿ ಸಚಿವ ಡಿ.ಕೆ ಶಿವಕುಮಾರ್​ಗೆ ಇಂದೇ ಬೆಂಗಳೂರಿನ ಕಚೇರಿಗೆ ಬರುವಂತೆ ಐಟಿ (ಆದಾಯ ತೆರಿಗೆ ಇಲಾಖೆ) ಸೂಚನೆ ನೀಡಿದೆ.

ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಬೇಕಿದ್ದ ಡಿಕೆಶಿ ಐಟಿ  ನೋಟಿಸ್ ಹಿನ್ನೆಲೆಯಲ್ಲಿ ತುರ್ತಾಗಿ ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ. ಡಿಕೆಶಿ ಮಾತ್ರವಲ್ಲದೆ ಪತ್ನಿ ಉಷಾ, ಸಹೋದರ ಡಿ.ಕೆ. ಸುರೇಶ್, ಪುತ್ರಿ ಐಶ್ವರ್ಯ ಸೇರಿದಂತೆ ಕುಟುಂಬದವರಿಗೂ ಐಟಿ ನೋಟಿಸ್ ನೀಡಿದ್ದು, ಇದೇ ತಿಂಗಳಲ್ಲಿ ವಿಚಾರಣೆ ನಡೆಯಲಿದೆ. 

LEAVE A REPLY

Please enter your comment!
Please enter your name here