Home ಪವರ್ ಪಾಲಿಟಿಕ್ಸ್ ಡಿ.ಕೆ ಶಿವಕುಮಾರ್ - ರಾಹುಲ್ ಗಾಂಧಿ ರಹಸ್ಯ ಮಾತುಕತೆ..!

ಡಿ.ಕೆ ಶಿವಕುಮಾರ್ – ರಾಹುಲ್ ಗಾಂಧಿ ರಹಸ್ಯ ಮಾತುಕತೆ..!

ಸಚಿವ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಹೈಕಾಂಡ್ ಗೆ ಬಹಳ ಹತ್ತಿರವಾಗ್ತಿದ್ದಾರೆ. ಇಂದು ಡಿಕೆಶಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ.
ರಾಹುಲ್ ಗಾಂಧಿ ಅವರು ತೆಲಂಗಾಣದಲ್ಲಿ ಸಾರ್ವಜನಿಕ ಸಭೆ ಮುಗಿಸಿ ಹೊರಡುವಾಗ ಡಿ,ಕೆ ಶಿವಕುಮಾರ್ ಅವರನ್ನು ಕರೆದು ಪ್ರತ್ಯೇಕವಾಗಿ ಕರೆದು ಮಾತಾಡಿದ್ದಾರೆ.
ಬೆಳಗ್ಗೆಯಷ್ಟೇ ಬೆಳಗಾವಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಸಮಾಧನ ಪಡಿಸಿದ್ದ ಡಿಕೆಶಿ ಬಳಿಕ ತೆಲಂಗಾಣಕ್ಕೆ ಹೋಗಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ರಸ್ತೆ ಬದಿ ರಾಹುಲ್ ಗಾಂಧಿ ಮತ್ತು ಡಿಕೆ ಶಿವಕುಮಾರ್ ಇಬ್ಬರೇ ನಡೆಸಿದ ಮಾತುಕತೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಡಿ.ಕೆ ಶಿವಕುಮಾರ್ ಕರ್ನಾಟಕದಲ್ಲಿ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲೂ ಪ್ರಬಲ ನಾಯಕರಾಗಿ ಬೆಳೆಯುವ ಸೂಚನೆ ಸಿಕ್ಕಿದೆ.

ಡಿ.ಕೆ ಶಿವಕುಮಾರ್ – ರಾಹುಲ್ ಗಾಂಧಿ ರಹಸ್ಯ ಮಾತುಕತೆ..!

ಡಿ.ಕೆ ಶಿವಕುಮಾರ್ – ರಾಹುಲ್ ಗಾಂಧಿ ರಹಸ್ಯ ಮಾತುಕತೆ..! ಪ್ರತ್ಯೇಕವಾಗಿ ಇಬ್ಬರೇ ರಸ್ತೆ ಬದಿ ನಿಂತು ಮಾತನಾಡಿದ ನಾಯಕರು..!https://www.powertvnews.in/dk-shivakumar-rahul-ghandhi/

Posted by Powertvnews on Friday, 23 November 2018

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments