Home ದೇಶ-ವಿದೇಶ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಶಾಸಕರ ಮೇಲೆ ಮೋದಿ ಗರಂ..!

ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಶಾಸಕರ ಮೇಲೆ ಮೋದಿ ಗರಂ..!

ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಶಾಸಕರೊಬ್ಬರ ವಿರುದ್ಧ ಸಿಟ್ಟಾಗಿದ್ದಾರೆ. ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಶಾಸಕರ ಮೇಲೆ ಮೋದಿ ಗರಂ ಆಗಿದ್ದು, ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಖಡಕ್ ವಾರ್ನಿಂಗ್ ನೀಡಿದ್ದಾರೆ.ಇತ್ತೀಚಿಗೆ ಮಧ್ಯಪ್ರದೇಶದಲ್ಲಿ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಶಾಸಕ ಆಕಾಶ್ ವರ್ಗಿಯಾ ವಿರುದ್ಧ ಗರಂ ಆಗಿರುವ ಪ್ರಧಾನಿ ನರೇಂದ್ರ ಮೋದಿ, ”ಶಾಸಕರ ಇಂತಹ ನಡವಳಿಕೆಯನ್ನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ರಾಜಕೀಯ ನಾಯಕರು ಮೊದಲು ಶಿಸ್ತು ರೂಢಿಸಿಕೊಳ್ಳಿ ಎಂದು ಕಿಡಿಕಾರಿದ್ರು. ಇಂತಹ ಶಾಸಕರಿಂದ ಪಕ್ಷದ ಘನತೆಗೆ ಧಕ್ಕೆಯಾಗುತ್ತದೆ. ಇಂತಹ ನಡವಳಿಕೆಯನ್ನ ಪಕ್ಷ ಎಂದಿಗೂ ಸಹಿಸಿಕೊಳ್ಳೋದಿಲ್ಲ ಎಂದು  ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ ಶಾಸಕ ಆಕಾಶ್ ವರ್ಗೀಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments