Home ರಾಜ್ಯ ಬೆಂಗಳೂರು ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ಡಾ.ಸಿದ್ದಲಿಂಗಯ್ಯ ಅಂತ್ಯಸಂಸ್ಕಾರ

ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ಡಾ.ಸಿದ್ದಲಿಂಗಯ್ಯ ಅಂತ್ಯಸಂಸ್ಕಾರ

ಬೆಂಗಳೂರು : ದಲಿತ ಕವಿ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ನೆರವೇರಿತು. ಪೊಲೀಸರಿಂದ ರಾಷ್ಟ್ರಗೀತೆ ಮೂಲಕ ಗಾರ್ಡ್ ಆಫ್ ಆನರ್, ಮೂರು ಸುತ್ತು ಕುಶಲ ತೋಪು ಸಿಡಿಸಿ ಸಿದ್ದಲಿಂಗಯ್ಯನವರಿಗೆ ಗೌರವ ಸಲ್ಲಿಸಲಾಯಿತು. ಸಿದ್ದಲಿಂಗಯ್ಯ ಅವರ ಆತ್ಮಕ್ಕೆ ಶಾಂತಿ ಕೋರಿ 1 ನಿಮಿಷ ಮೌನಾಚರಣೆ ಮಾಡಲಾಯಿತು. ಗೌರವ ಸೂಚಕವಾಗಿ ಪಾರ್ಥಿವ ಶರೀರದ ಮೇಲೆ ಹೊಂದಿಸಿದ್ದ ಬಾವುಟವನ್ನು ಕುಟುಂಬದ ಸದಸ್ಯರಿಗೆ ಡಿಸಿಂ ಅಶ್ವಥ್ ನಾರಾಯಣ್ ಹಸ್ತಾಂತರಿಸಿದರು.

ದಲಿತ ಕವಿ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆಯಲ್ಲಿ ಸರ್ಕಾರದ ಪರವಾಗಿ ಡಿಸಿಎಂ ಅಶ್ವಥ್ ನಾರಾಯಣ್, ಶಾಸಕ ಮುನಿರತ್ನ, BBMP ಕಮಿಷನರ್ ಗೌರವ್ ಗುಪ್ತಾ, ಡಿಸಿ ಮಂಜುನಾಥ್, ಅಪಾರ ಅಭಿಮಾನಿಗಳು, ವಿದ್ಯಾರ್ಥಿಗಳು, ಉಪನ್ಯಾಸಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ ಹಿರೇಮಠ ನೇಮಕ

ಬೆಂಗಳೂರು : ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್​ ವೀಕ್ಷಕರಾಗಿ ಬಂಗಾರೇಶ್ ಹಿರೇಮಠ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್​.ಎಂ.ರೇವಣ್ಣ, ಶಾಸಕ...

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

Recent Comments