ಡಿಕೆಶಿ ಪುತ್ರಿಗೂ ಇಡಿ ಕಂಟಕ..!

0
748

8.59 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸದ್ಯ ಇಡಿ ಕಸ್ಟಡಿಯಲ್ಲಿದ್ದಾರೆ. ಟ್ರಬಲ್ ಶೂಟರ್ ಖ್ಯಾತಿಯ ಕಾಂಗ್ರೆಸ್ ನಾಯಕ ಡಿಕೆಶಿಯ ವಿಚಾರಣೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಈ ನಡುವೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಪುತ್ರಿ ಐಶ್ವರ್ಯಾಗೂ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.
ಸೆಪ್ಟೆಂಬರ್ 12ರಂದು ವಿಚಾರಣೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದು, ತಂದೆಯ ಬಳಿಕ ಪುತ್ರಿಗೀಗ ಇಡಿ ತಲೆನೋವು ಶುರುವಾಗಿದೆ.

LEAVE A REPLY

Please enter your comment!
Please enter your name here