Home ರಾಜ್ಯ ಗ್ರೀನ್​ ಝೋನ್​ನಲ್ಲೂ ಶುರುವಾಯ್ತು ಕೊರೋನಾತಂಕ : ಶಿವಮೊಗ್ಗದಲ್ಲಿ ಒಂದೇ ದಿನ 8 ಜನರಲ್ಲಿ ಸೋಂಕು ಪತ್ತೆ

ಗ್ರೀನ್​ ಝೋನ್​ನಲ್ಲೂ ಶುರುವಾಯ್ತು ಕೊರೋನಾತಂಕ : ಶಿವಮೊಗ್ಗದಲ್ಲಿ ಒಂದೇ ದಿನ 8 ಜನರಲ್ಲಿ ಸೋಂಕು ಪತ್ತೆ

ಶಿವಮೊಗ್ಗ: ಗ್ರೀನ್ ಝೋನ್​ ಆಗಿದ್ದ ಶಿವಮೊಗ್ಗದಲ್ಲಿ ಇಂದು ಒಂದೇ ದಿನ 8 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಈಗಾಗಲೇ ಸೋಂಕಿತರ ಮೂಲ ಪತ್ತೆ ಹಚ್ಚಲಾಗಿದ್ದು, ಈ 8 ಜನ ಸೋಂಕಿತರೂ ಗುಜರಾತ್​ನ ಅಹಮದಾಬಾದ್​ಗೆ ಪ್ರಯಾಣ ಬೆಳೆಸಿದ್ದರಿಂದ ಅವರು ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.

ಶಿವಮೊಗ್ಗದಲ್ಲಿ ಇಂದು ಪತ್ತೆಯಾದ 8 ಸೋಂಕಿತರಲ್ಲಿ 7 ಜನ ಶಿಕಾರಿಪುರ ಹಾಗೂ ಒಬ್ಬ ಸೋಂಕಿತ ವ್ಯಕ್ತಿ ತೀರ್ಥಹಳ್ಳಿಯವರಾಗಿದ್ದಾರೆ. ಅದರಲ್ಲಿ 65 ವರ್ಷದ ಪುರುಷ,18 ವರ್ಷದ ಯುವಕ, 65 ವರ್ಷದ ಪುರುಷ, 56 ವರ್ಷದ ಪುರಷ, 43 ವರ್ಷದ ಪುರುಷ, 25 ವರ್ಷದ ಪುರುಷ,20 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ತೀರ್ಥಹಳ್ಳಿಯಲ್ಲಿ 27 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದೆ.    

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments