ದಾವಣಗೆರೆ : ಸಚಿವ ಈಶ್ವರಪ್ಪ ಯಡಿಯೂರಪ್ಪ ಅವರ ವಿರುದ್ಧ ಪತ್ರ ಬರೆದು ರಾಜ್ಯಪಾಲರಿಗೆ ಸಲ್ಲಿಸಿದ್ದರು. ಯಡಿಯೂರಪ್ಪ ಮತ್ತು ಅವರ ಆಪ್ತ ವಲಯ ಈಶ್ವರಪ್ಪನವರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ಈಶ್ವರಪ್ಪನವರು ಮುನಿಸು ಬಿಟ್ಟು ಯಡಿಯೂರಪ್ಪನವರನ್ನು ಹಾಡಿ ಹೊಗಳಿದ್ದಾರೆ.

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಮತ್ತು ಈಶ್ವರಪ್ಪ. ಬೆಳ್ಳೂಡಿ ಕನಕ ಮಠದಲ್ಲಿ ಸಚಿವ ಕೆಎಸ್ ಈಶ್ವರಪ್ಪ ಭಾಷಣ ನಡೆಸಿ, ಬಿಎಸ್ ವೈ ಸಿಎಂ ಆಗಿದ್ದಾಗ ಕನಕ‌ ಜಯಂತಿ ಘೋಷಣೆ ಮಾಡಿದ್ದರು. ಕುರುಬ ಸಮಾಜಕ್ಕೆ ಬಿಎಸ್ ವೈ ಕೊಡುಗೆ ಅಪಾರ. ಬಿಎಸ್ ವೈ ಅವರನ್ನು ನಾವೆಲ್ಲ ನೆನಪು ಮಾಡಿಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪರನ್ನು ಹಾಡಿಹೊಗಳಿದ ಸಚಿವ ಈಶ್ವರಪ್ಪ. ಮುನಿಸು ಬಿಟ್ಟು ಯಡಿಯೂರಪ್ಪ ಸಾಧನೆಗಳ ಬಗ್ಗೆ ಈಶ್ವರಪ್ಪ ಮಾತನಾಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿ ಕನಕ ಪೀಠದಲ್ಲಿ ಮಾತನಾಡಿದ ಈಶ್ವರಪ್ಪ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸರ್ಕಾರ ತಯಾರಾಗಿದೆ. ಎಲ್ಲರಿಗೂ ನ್ಯಾಯ ಒದಗಿಸಲು ಸರ್ಕಾರ ಬದ್ದ ಎಂದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments