Home ರಾಜ್ಯ 'ಎಲ್ಲಾ ಜಾತಿಯ ಬಡವರಿಗಾಗಿ ನಿಗಮ ಮಂಡಳಿ ಸ್ಥಾಪಿಸಿ ಡಿ.ಸಿ. ಗೌರಿಶಂಕರ್ ಒತ್ತಾಯ'

‘ಎಲ್ಲಾ ಜಾತಿಯ ಬಡವರಿಗಾಗಿ ನಿಗಮ ಮಂಡಳಿ ಸ್ಥಾಪಿಸಿ ಡಿ.ಸಿ. ಗೌರಿಶಂಕರ್ ಒತ್ತಾಯ’

ತುಮಕೂರು : ಜಾತಿಗೊಂದು ನಿಗಮ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ಶಿರಾ ಚುನಾವಣೆ ವೇಳೆಯಲ್ಲಿ ಕಾಡುಗೊಲ್ಲ ಸಮುದಾಯಕ್ಕಾಗಿ ನಿಗಮ ಮಂಡಳಿ ಸ್ಥಾಪಿಸಿತ್ತು. ಆದರೆ ಅದ್ರಲ್ಲೇ ಗೊಲ್ಲ ಕಾಡುಗೊಲ್ಲ ಸಮುದಾಯ ಎಂಬ ಕಿತ್ತಾಟ ನಡೆಯುತ್ತಿದೆ. ಅದರೊಂದಿಗೆ ಇತ್ತೀಚೆಗೆ ತಿಗಳ ಗೌಡ್ರು ನಿಗಮ ಮಂಡಳಿಗೆ ಒತ್ತಾಯಿಸಿದ್ದಾರೆ. ಒಕ್ಕಲಿಗ ಸಮುದಾಯ ಸಹ ನಂಜಾವಧೂತ ಶ್ರೀಗಳ ನೇತೃತ್ವದಲ್ಲಿ ಸಿಎಂ ಯಡಿಯೂರಪ್ಪಗೆ ನಿಗಮ ಮಂಡಳಿ ಸ್ಥಾಪಿಸಿ 1000 ಕೋಟಿ ಹಣ ಮೀಸಲಿಡುವಂತೆ ಕೋರಿದೆ. ಹೀಗೆ ಯಡಿಯೂರಪ್ಪನವರು ಜಾತಿಗೊಂದು ನಿಗಮ ಮಂಡಳಿ ಮಾಡುವ ಬದಲು ಎಲ್ಲಾ ಜಾತಿಯ ಬಡವರಿಗೆ ನಿಗಮ ಮಂಡಳಿ ಮಾಡುವುದು ಸೂಕ್ತ ಎಂದು ಯಡಿಯೂರಪ್ಪ ವಿರುದ್ಧ ಹರಿಹಾಯ್ದರು.

LEAVE A REPLY

Please enter your comment!
Please enter your name here

- Advertisment -

Most Popular

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ...

‘ಲಸಿಕೆ ವಿತರಣೆಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ’

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಕೊವಿಡ್ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು. ಅತಿ ಕಡಿಮೆ ದಿನದಲ್ಲಿ ಮಹಾಮಾರಿ ಕೊರೋನಾ ಗೆ ವಿಜ್ಞಾನಿಗಳು ಎರಡು ಲಸಿಕೆಯನ್ನು ಸಿದ್ಧ ಪಡಿಸಿದ್ದಾರೆ....

Recent Comments