Home ರಾಜ್ಯ ಬೆಂಗಳೂರು ಎಲ್ಲರೂ ಜನವರಿ 16 ರಂದು ಲಸಿಕೆ ಪಡೆಯಬಹುದು: ಕೆ.ಸುಧಾಕರ್

ಎಲ್ಲರೂ ಜನವರಿ 16 ರಂದು ಲಸಿಕೆ ಪಡೆಯಬಹುದು: ಕೆ.ಸುಧಾಕರ್

ಬೆಂಗಳೂರು: ಆರೋಗ್ಯ ಇಲಾಖೆ ಸಚಿವ ಡಾ.ಕೆ ಸುಧಾಕರ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಕೋವಿಶಿಲ್ಡ್ ಪರಿಶೀಲನೆ ಮಾಡಿ ಲಸಿಕೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ವಿಜ್ಞಾನಿಗಳಿಗೆ ಪ್ರಧಾನಿ ಕೊಟ್ಟ ಸಹಕಾರದಿಂದ ಕಡಿಮೆ ದರದಲ್ಲಿ ಲಸಿಕೆ ಸಿಕ್ಕಿದೆ. ಕೇವಲ 210 ರೂಪಾಯಿಯಲ್ಲಿ ಕೊರೋನಾ ಲಸಿಕೆ ಸಿಕ್ಕದೆ. ವಿಶ್ವದಲ್ಲಿ ಇಷ್ಟು ಕಡಿಮೆ ದರದಲ್ಲಿ ಕೊರೋನಾ ಲಸಿಕೆ ಯಾರು ಕೊಟ್ಟಿಲ್ಲ. ಇನ್ನೂ ಮುಂದೆ ಹಂತ ಹಂತವಾಗಿ ಲಸಿಕೆ ಬರಲಿದೆ. ನಮ್ಮ ಹೆಲ್ತ್ ವಾರಿಯರ್ಸ್ ಈ ಲಸಿಕೆಯನ್ನು ತೆಗೆದುಕೊಳ್ಳಬೇಕು. ಈ ಕೊರೋನಾ ಲಸಿಕೆ ತುಂಬಾ ಸುರಕ್ಷಿತವಾಗಿದೆ  ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಬಹಳಷ್ಟು ಜನ ಲಸಿಕೆಯನ್ನು ಯಾವಾಗ ತೆಗೆದುಕೊಳ್ಳಬೇಕು ಎಂದು ಕೇಳುತ್ತಿದ್ದಾರೆ. ಎಲ್ಲರೂ ಜನವರಿ 16 ರಂದು ಲಸಿಕೆ ಪಡೆಯಬಹುದು. ಈಗ ಎರಡು ಸಂಸ್ಥೆಗಳಿಂದ ಕೊರೋನ ಲಸಿಕೆ ಬಂದಿದೆ.

ಲಸಿಕೆಗಾಗಿ ಝೀರೋ ಟ್ರಾಪಿಕ್ ಮಾಡುವ ಅವಶ್ಯಕತೆ ಇಲ್ಲ. ಲಸಿಕೆಗಳನ್ನು ಸುರಕ್ಷಿತವಾಗಿ ತಂದು ಸ್ಟೋರೇಜ್ ಗಳಲ್ಲಿ ಶೇಖರಿಸಿ ಇಡಬೇಕು. ವಾವು ವೈಜ್ಞಾನಿಕವಾಗಿ ವ್ಯಾಕ್ಸಿನ್ ತರಿಸಿದ್ದೇವೆ. ಲಸಿಕೆಯಿಂದ ಅಡ್ಡಪರಿಣಾಮಗಳು ಬರಲು ಯಾವುದೇ ಅವಕಾಶವಿಲ್ಲ. ಲಸಿಕೆ ಬಗ್ಗೆ ಮಾಹಿತಿ ಪಡೆದ ಬಳಿಕ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

‘ಘಟನೆಯ ಹೊಣೆ ಹೊತ್ತು ಈಶ್ವರಪ್ಪ ರಾಜೀನಾಮೆ ನೀಡಲಿ ಪ್ರಸನ್ನ್ ಕುಮಾರ್ ಆಗ್ರಹ’

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆ ಸ್ಫೋಟಕದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಒಂದು ಲೋಡ್ ಸ್ಪೋಟಕ ವಸ್ತುಗಳು ನಗರಕ್ಕೆ ಬಂದಿದ್ದು ಹೇಗೆ. ನಗರಕ್ಕೆ ಬರುವ...

ಉಸಿರು ಕಟ್ಟಿಸುವ ವಾತಾವರಣವೇ ಪಕ್ಷ ಬಿಡಲು ಕಾರಣ: ರಾಜಣ್ಣ ಕೊರವಿ

ಹುಬ್ಬಳ್ಳಿ: ಜೆಡಿಎಸ್ ಪಕ್ಷದಲ್ಲಿನ ಉಸಿರು ‌ಕಟ್ಟಿಸಿವ ವಾತಾವರಣದಿಂದ ಬೆಸತ್ತು ನಾನು ಹಾಗೂ ನನ್ನ ಬೆಂಬಲಿಗರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇವೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ‌ ರಾಜಣ್ಣ ಕೊರವಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

‘ಉದ್ದವ್ ಠಾಕ್ರೆ ವಿರುದ್ಧ ಸಿಡಿದೆದ್ದ ಕರವೇ‌ ಕಾರ್ಯಕರ್ತರು’

ಹುಬ್ಬಳ್ಳಿ: ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ದವ ಠಾಕ್ರೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿವಸೇನಾ ವಿರುದ್ದ ಸಿಡಿದೆದ್ದ ಕರವೇ ಯುವಸೇನಾ ಕಾರ್ಯಕರ್ತರು ಕರವೇ...

‘ಮೃತ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ’

ಶಿವಮೊಗ್ಗ: ಕಲ್ಲು ಕ್ವಾರಿ ದುರಂತಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಧಿಗ್ಬ್ರಮೆಗೊಂಡಿದ್ದಾರೆ. ಸ್ಪೋಟದಿಂದ ಜೀವ ಹಾನಿಯಾಗಿರೋದು ನೋವಿನ ಸಂಗತಿ. ಇಂತಹದೊಂದು ದುರಾದೃಷ್ಟಕರ ಘಟನೆ ನೆಡೆಯಬಾರದಿತ್ತು. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ಸಾಂತ್ವನ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ...

Recent Comments