Friday, October 7, 2022
Powertv Logo
Homeರಾಜ್ಯಮಾಜಿ ಸಚಿವ ಸಿ.ಚೆನ್ನಿಗಪ್ಪ ವಿಧಿವಶ

ಮಾಜಿ ಸಚಿವ ಸಿ.ಚೆನ್ನಿಗಪ್ಪ ವಿಧಿವಶ

ಬೆಂಗಳೂರು : ಮಾಜಿ ಸಚಿವ ಸಿ. ಚೆನ್ನಿಗಪ್ಪ ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 

ನೆಲಮಂಗಲ ತಾಲೂಕಿನ ಭೈರನಾಯಕನಹಳ್ಳಿಯ ಚೆನ್ನಿಗಪ್ಪ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಕಾಲಿಟ್ಟಿದ್ದರು. ಕೊರಟಗೆರೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2006ರ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಅರಣ್ಯ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. 2019 ರಲ್ಲಿ ಜೆಡಿಎಸ್ ತುಮಕೂರು ಜಿಲ್ಲಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. 

 

 

 

7 COMMENTS

  1. дом престарелых
    [url=https://dom-prestarelyh-vrn2.ru ]дома для престарелых[/url]
    дом для престарелых
    [url=https://dom-prestarelyh-samara2.ru]дома для престарелых[/url]

LEAVE A REPLY

Please enter your comment!
Please enter your name here

- Advertisment -

Most Popular

Recent Comments