Home ರಾಜ್ಯ ಇತರೆ ಠಾಣೆಗೆ ನುಗ್ಗಿ ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ

ಠಾಣೆಗೆ ನುಗ್ಗಿ ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಪೊಲೀಸ್​ ಠಾಣೆಗೆ ರೈತ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಈ ಸಂದರ್ಭ ಮಹಿಳಾ ಪೊಲೀಸ್ ಜೊತೆ ಅನುಚಿತವಾಗಿ ವರ್ತಿಸಲಾಗಿದೆ. ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ ಆರೋಪದ ಹಿನ್ನೆಲೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಲೋಕೇಶ್‌ ರಾಜೇ ಅರಸ್‌ ಅವರನ್ನು ಬಂಧಿಸಲಾಗಿದೆ. ಬೆಟ್ಟದಪುರ ಪೊಲೀಸ್‌ ಠಾಣೆ ಮುತ್ತಿಗೆಗೆ ರೈತ ಸಂಘ ಕಾರ್ಯಕರ್ತರು ಪ್ರಯತ್ನಿಸಿದ್ದು, ಠಾಣೆ ಎದುರು ರೈತ ಸಂಘಟನೆ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಸ್ಥಳಕ್ಕೆ ಅಡಿಷನಲ್ ಎಸ್​ಪಿ ಸೇರಿ ಹಿರಿಯ ಪೊಲೀಸ್ ಅಧಿಕಾರಿ ಭೇಟಿ ನೀಡಿದ್ದಾರೆ. ಪಿಎಸ್‌ಐ ಬಾಲು, ಮಹಿಳಾ ಪೇದೆ ವಿರುದ್ಧ ರೈತ ಮುಖಂಡರ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments