Sunday, May 29, 2022
Powertv Logo
Homeಸಿನಿಮಾಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಯಶ್, ಸೋನುನಿಗಂ

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಯಶ್, ಸೋನುನಿಗಂ

ಬೆಂಗಳೂರು: ಫೆಬ್ರವರಿ 26 ರಿಂದ ಮಾರ್ಚ್​ 4ರವರೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು,  ಹಲವು ಭಾಷೆಗಳ 225 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. 

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, “ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯ್ರಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ , ಡಿ.ವಿ ಸದಾನಂದ ಗೌಡ  ಪಾಲ್ಗೊಳ್ಳಲಿದ್ದಾರೆ.  ನಟ ರಾಕಿಂಗ್ ಸ್ಟಾರ್ ಯಶ್, ಬೋನಿ ಕಪೂರ್, ಸೋನು ನಿಗಂ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ” ಎಂದು ತಿಳಿಸಿದರು. 

LEAVE A REPLY

Please enter your comment!
Please enter your name here

- Advertisment -

Most Popular

Recent Comments