Home ರಾಜ್ಯ ಪ್ರಿನ್ಸಿಪಾಲ್​​, ಸೆಕ್ರೆಟರಿ ನಡುವೆ ಮಾರಾಮಾರಿ

ಪ್ರಿನ್ಸಿಪಾಲ್​​, ಸೆಕ್ರೆಟರಿ ನಡುವೆ ಮಾರಾಮಾರಿ

ಚಿಕ್ಕಮಗಳೂರು : ಹಣದ ವ್ಯವಹಾರಕ್ಕೆ ಸಂಬಂಧಿಸಿ ಶಾಲೆಯ ಪ್ರಿನ್ಸಿಪಲ್ ಹಾಗೂ ಸೆಕ್ರೆಟರಿ ನಡುವೆ ಮಾರಾಮಾರಿ ನಡೆದ ಘಟನೆ ನಗರದ ಉಪ್ಪಳ್ಳಿ ಯುನಿಟೆಡ್ ಶಾಲೆಯಲ್ಲಿ ಗುರುವಾರ ನಡೆದಿದೆ.

ಶಾಲೆಯ ಶಿಕ್ಷಕರ ಕೊಠಡಿಯಲ್ಲಿ ಹಣದ ವಿಚಾರವಾಗಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ಸೆಕ್ರೆಟರಿ ನಡುವೆ ಹೊಡೆದಾಟ ನಡೆದು ನಂತರ ಮಹಿಳೆಯರು, ಪುರುಷರು ಎನ್ನದೆ ಎಲ್ಲರು ಸೇರಿ ಹೊಡೆದಾಟ ನಡೆಸಿದ್ದಾರೆ.

ಶಾಲೆಯ ಪ್ರಾಂಶುಪಾಲ ಸಲೀಂ ಹಾಗೂ ಸೆಕ್ರೇಟರಿ ಜಮೀರ್ ನಡುವೆ ಹಣದ ವಿಚಾರವಾಗಿ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿಪಿದೆ, ಇನ್ನು ಇದೇ  ಸಂದರ್ಭ ಅಲ್ಲಿದ್ದ ಮಹಿಳೆಯರು ಸೇರಿಕೊಂಡಿದ್ದು ಶಾಲೆಯಲ್ಲಿ ಬಡಿದಾಡಿಕೊಂಡ ವಿಡಿಯೋ ವೈರಲ್ ಆಗುತಿದ್ದು ಇದರಿಂದ 20 ವರ್ಷಗಳ ಇತಿಹಾಸವುಳ್ಳ ಶಾಲೆಯ ಮಾನ ಒಂದೇ ನಿಮಿಷದಲ್ಲಿ ಹರಾಜಾದಂತೆ ಆಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಕೊರೋನಾಗೆ ಕ್ಯಾರೆ ಅನ್ನದೆ ನೃತ್ಯ ಮಾಡಿ ಧೈರ್ಯ ತುಂಬಿದ ಹೋಟೆಲ್ ಮಾಲಕ

ಉಡುಪಿ : ಕೋರೊನಾ ಬಂದ್ರೆ ನಮ್ಮ ಕಥೆ ಮುಗಿತು ಅನ್ನೋ ಈ ಸಂದರ್ಭದಲ್ಲಿ, ಕೋಟದ ಕೊರೋನಾ ಪಾಸಿಟಿವ್ ವ್ಯಕ್ತಿಯೋರ್ವರು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕೋಟದ ಹೋಟೆಲ್ ಮಾಲಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ...

ಸಂಬಳ ಕೇಳಿದರೆ ಕೆಲಸದಿಂದ ತೆಗೆಯುತ್ತೇವೆ ! ವಿಮ್ಸ್​​ನಲ್ಲಿ ಇದೆಂಥಾ ಅಮಾನವೀಯತೆ ?

ಬಳ್ಳಾರಿ : ಕಳೆದ ಆರು ತಿಂಗಳಿನಿಂದ ಸಂಬಳವೇ ಸಿಕ್ಕಿಲ್ಲ ಅಂತ ಬಳ್ಳಾರಿಯ ವಿಮ್ಸ್ ನಲ್ಲಿ ಗುತ್ತಿಗೆ ಆಧಾರಿತ ಸಿಬ್ಬಂದಿ ಧರಣಿ ಕೂತಿದ್ದಾರೆ. ಕೊರೊನಾ ವಾರಿಯರ್ ಅಂತ ಸರ್ಕಾರ ನಮ್ಮನ್ನ ಕರೆಯುತ್ತೆ. ಆದ್ರೆ ನಮಗೆ...

ಕೊರೋನಾ ಗೆದ್ದ 96 ವೃದ್ಧೆ ಈಗ ಕೊರೋನಾ ರೋಗಿಗಳಿಗೆ ಸ್ಫೂರ್ತಿ

ಚಿತ್ರದುರ್ಗ : ಕೊರೋನಾ ಸೋಂಕಿನ ಭೀತಿ ಎಲ್ಲೆಡೆ ಹಬ್ಬಿದ್ದರೂ, ಆತ್ಮಿವಿಶ್ವಾಸವೊಂದಿದ್ದರೆ ಕೊರೋನಾ ಸೋಂಕಿನಿಂದ ಗುಣವಾಗಬಹುದು ಎನ್ನುವುದಕ್ಕೆ ಈ ವೃದ್ಧೆಯೇ ಸಾಕ್ಷಿ. ಚಿತ್ರದುರ್ಗ  ‌ಜಿಲ್ಲೆಯ ಹಿರಿಯೂರು ಮೂಲದ 96 ವರ್ಷದ ವೃದ್ದೆ ಕರೋನಾ ಸೋಂಕಿನಿಂದ...

ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ, ಪ್ರಕರಣ ದಾಖಲು

ಉಡುಪಿ : ಹೋಮ್ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರು ನಿಯಮ ಉಲ್ಲಂಘಿಸಿ ಉಡುಪಿಯಿಂದ ಕಾರ್ಕಳ ಪ್ರಯಾಣಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ. ನಿಯಮ ಉಲ್ಲಂಘಿಸಿದ ಕೊಡಂಕೂರು ನಿವಾಸಿ ವಿನಯ್ ಕುಮಾರ್ ಮೇಲೆ ಉಡುಪಿಯ ನಗರ ಠಾಣೆಯಲ್ಲಿ...