Home ರಾಜ್ಯ ಮೈಸೂರಲ್ಲಿ ಅಂಬರೀಶ್ ಫಿಲ್ಮ್ ಸಿಟಿ, ರಾಮನಗರದಲ್ಲಿ ಫಿಲ್ಮ್ ಯೂನಿವರ್ಸಿಟಿ..!

ಮೈಸೂರಲ್ಲಿ ಅಂಬರೀಶ್ ಫಿಲ್ಮ್ ಸಿಟಿ, ರಾಮನಗರದಲ್ಲಿ ಫಿಲ್ಮ್ ಯೂನಿವರ್ಸಿಟಿ..!

ಮೈಸೂರಲ್ಲಿ ಫಿಲ್ಮ್ ಸಿಟಿ ಹಾಗೂ ರಾಮನಗರದಲ್ಲಿ ಫಿಲ್ಮ್ ಯೂನಿವರ್ಸಿಟಿ ನಿರ್ಮಾಣ ಆಗಲಿದೆ.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಇಂದು ಅಂಬರೀಶ್ ನುಡಿನಮನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ”ಅಂಬರೀಶ್ ಗೆ ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡಬೇಕೆಂಬ ಆಸೆಯಿತ್ತು. ಅದಕ್ಕಾಗಿಯೇ ನಾನು ಮೈಸೂರಿನಲ್ಲಿ ಜಾಗ ಕೊಟ್ಟಿದ್ದೆ. ಫಿಲಂ ಸಿಟಿಗೆ ಅಂಬರೀಶ್ ಹೆಸರನ್ನೇ ಇಡಬೇಕು” ಅಂತ ಹೇಳಿದ್ರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ”ಮೈಸೂರಿನಲ್ಲಿಯೇ ಫಿಲಂ ಸಿಟಿ ಮಾಡೋಣ. ಸಿದ್ರಾಮಣ್ಣ ಅವರ ಮಾತಿನಂತೆಯೇ ಆಗಲಿ. ರಾಮನಗರದಲ್ಲಿ ಫಿಲಂ ಯೂನಿವರ್ಸಿಟಿ ಮಾಡೋಣ” ಅಂದ್ರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments