Home ರಾಜ್ಯ ಡ್ರೋನ್​ ಪ್ರತಾಪ್ ವಿರುದ್ಧ ಎಫ್​​ಐಆರ್​  | ಹುಡುಕಾಟಕ್ಕೆ 3 ಟೀಮ್​ ರಚನೆ..!

ಡ್ರೋನ್​ ಪ್ರತಾಪ್ ವಿರುದ್ಧ ಎಫ್​​ಐಆರ್​  | ಹುಡುಕಾಟಕ್ಕೆ 3 ಟೀಮ್​ ರಚನೆ..!

ಬೆಂಗಳೂರು :  ಡ್ರೋನ್​ ಪ್ರತಾಪ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅಲ್ಲದೆ ಆತನ ಹುಡುಕಾಟಕ್ಕೆ ಮೂರು ತಂಡಗಳ ರಚನೆ ಮಾಡಲಾಗಿದೆ.

ಕ್ವಾರೆಂಟೀನ್ ನಿಯಮಗಳ ಉಲ್ಲಂಘನೆ ಮಾಡಿದ ಆರೋಪ ಕೇಳಿಬಂದಿದ್ದು, ಆ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. ಬಿಬಿಎಂಪಿ ಅಧಿಕಾರಿಗಳು ತಲಘಟ್ಟಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು, ತಲಘಟ್ಟಪುರ ಪೊಲೀಸರು ಮತ್ತು ಬಿಬಿಎಂಪಿ ಹೋಂ ಕ್ವಾರಂಟೈನ್​ ಸಿಟಿಜನ್ ಸ್ಕ್ವಾಡ್​ ಪ್ರತಾಪ್​ಗಾಗಿ ಹುಡುಕಾಟ ನಡೆಸುತ್ತಿವೆ.

ಪ್ರತಾಪ್ ಇದೇ ತಿಂಗಳು 15ನೇ ತಾರೀಖು ಹೈದರಾಬಾದ್​ನಿಂದ ಬೆಂಗಳೂರಿಗೆ ಬಂದಿದ್ದು, ಹೊರ ರಾಜ್ಯದಿಂದ ಬಂದ ಹಿನ್ನೆಲೆಯಲ್ಲಿ ತಲಘಟ್ಟಪುರದ ಪೊಲೀಸ್​ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments