Homeದೇಶ-ವಿದೇಶಸೂರತ್​​​ನಲ್ಲಿ ಬೆಂಕಿ ಅವಘಡ , 18ಕ್ಕೂ ಹೆಚ್ಚು ಮಂದಿ ದುರ್ಮರಣ

ಸೂರತ್​​​ನಲ್ಲಿ ಬೆಂಕಿ ಅವಘಡ , 18ಕ್ಕೂ ಹೆಚ್ಚು ಮಂದಿ ದುರ್ಮರಣ

ಸೂರತ್ : ಗುಜರಾತಿನ ಸೂರತ್​ನಲ್ಲಿ ಬೆಂಕಿ ಅವಘಡದಿಂದ 18 ಕ್ಕೂ ಹೆಚ್ಚು ಮಂದಿ ದುರ್ಮರಣವನ್ನಪ್ಪಿದ್ದಾರೆ.
ತಕ್ಷಶಿಲಾದ ಶಾಪಿಂಗ್ ಕಾಂಪ್ಲೆಕ್ಸ್ ವೊಂದರಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಗ್ರಾಹಕರು ಜಿಗಿದಿದ್ದಾರೆ. ಪರಿಣಾಮ 18ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರಗಾಯಗಳಾಗಿವೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments