Home ರಾಜ್ಯ ಕೊರೋನಾದಿಂದ ಚಾಮರಾಜನಗರ ಮಾಜಿ ಶಾಸಕ ನಿಧನ

ಕೊರೋನಾದಿಂದ ಚಾಮರಾಜನಗರ ಮಾಜಿ ಶಾಸಕ ನಿಧನ

ಚಾಮರಾಜನಗರ : ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಚಾಮರಾಜನಗರದ  ಮಾಜಿ ಶಾಸಕ ಸಿ.ಗುರುಸ್ವಾಮಿ (68) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಳೆದ ಆ.6 ರಂದು ಕೊವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಶಾಸಕರು ದಾಖಲಾಗಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಮಧ್ಯಾಹ್ನ ಅವರ ಸ್ವಗ್ರಾಮವಾದ ಯಾನಗಹಳ್ಳಿಯ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿ.ಪಂ ಮಾಜಿ ಅಧ್ಯಕ್ಷೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್ ಸೇರಿದಂತೆ ಇಬ್ಬರು ಪುತ್ರಿಯರು, ಪತ್ನಿಯನ್ನ ಗುರುಸ್ವಾಮಿ ಅಗಲಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments