Home ರಾಜ್ಯ ಇತರೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ..!

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ..!

ಬೆಂಗಳೂರು: ಅಕ್ರಮವಾಗಿ ಮನೆ ಕಟ್ಟಿದ ದೂರಿಗೆ ಮತ್ತೆ ಜೀವ ಬಂದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೊಸದೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ವರ್ಗಾವಣೆ ಮಾಡಲಾಗಿದೆ.

ಕೃಷಿ ಭೂಮಿಯಲ್ಲಿ ಮನೆ ಕಟ್ಟಿ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ವಿರುದ್ಧ ವಕೀಲ ಗಂಗಾಧರ್ ದೂರು ನೀಡಿದ್ದರು. ಮೈಸೂರು ಪೊಲೀಸರು ದೂರು ಕುರಿತು ಸಾಕ್ಷಿಗಳು ಇಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಗಂಗಾಧರ್ ಬಿ ರಿಪೋರ್ಟ್ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಮನವಿ ಪುರಸ್ಕರಿಸಿದ ಮೈಸೂರಿನ ಹಿರಿಯ ಶ್ರೇಣಿಯ ಸೆಷನ್ಸ್ ನ್ಯಾಯಾಲಯ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments