ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧರಾದ ಅಣ್ಣಾಮಲೈ

0
1135

ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ಕೊಟ್ಟಾಗ ಮುಂದಿನ ನಡೆ ಏನು ಅನ್ನುವ ಬಗ್ಗೆ ಸಾಕಷ್ಟು ಚರ್ಚೆಗಳಾಗಿದ್ದವು. ಆದರೆ ಇದೀಗ ಅವರು ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧರಾಗಿದ್ದಾರೆ.

ಬೆಳಗಾವಿ ಫೇಸ್​ಬುಕ್ ಪೇಜ್​ನಲ್ಲಿ ನೇರಪ್ರಸಾರದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮೊದಲ ಬಾರಿಗೆ ಘೋಷಿಸಿದ್ದು, 2021 ರ ಏಪ್ರಿಲ್​ನಲ್ಲಿ ಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ತಯಾರಿಯನ್ನು ನಡೆಸುತ್ತಿದ್ದಾರೆ. ಈ ಮೂಲಕ ರಾಜಕೀಯ ವ್ಯವಸ್ಥೆಯನ್ನು ಸುಧಾರಣೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು, ಕೆಲಸ ಮಾಡುವ ಅಧಿಕಾರಿಗಳಿಗೆ ಒಳ್ಳೆಯ ವಾತಾವರಣ ಕಲ್ಪಿಸಬೇಕು. ಹಾಗಾಗಿ ಅದಕ್ಕೆ ತಕ್ಕಂತೆ ಶ್ರಮಪಡುತ್ತಿದ್ದೇನೆ‘ ಎಂದಿದ್ದಾರೆ. 

ನಮ್ಮೆಲ್ಲರ ನೆಚ್ಚಿನ ಅಣ್ಣಾಮಲೈ ಸರ್ ನಮ್ಮೊಂದಿಗೆ ಇಂದಿನ #OnLiVE ಅಲ್ಲಿ ..Special Thanks 🙏🏻 to -Nikhil Goud K Annamalai#Sachin

Posted by Belagavi – ಬೆಳಗಾವಿ on Sunday, 17 May 2020

LEAVE A REPLY

Please enter your comment!
Please enter your name here