Home ರಾಜ್ಯ ಇತರೆ ಮೀನುಗಾರರ ಸಾವಿಗೆ ನೌಕಾಸೇನೆಯೇ ಕಾರಣ: ಪ್ರಮೋದ್ ಮಧ್ವರಾಜ್

ಮೀನುಗಾರರ ಸಾವಿಗೆ ನೌಕಾಸೇನೆಯೇ ಕಾರಣ: ಪ್ರಮೋದ್ ಮಧ್ವರಾಜ್

ಉಡುಪಿ: ಸುವರ್ಣ ತ್ರಿಭುಜ ಬೋಟ್‌ ದುರಂತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ದುರಂತಕ್ಕೆ ಕಾರಣವಾಗಿದೆ ಎನ್ನಲಾದ ಯುದ್ಧನೌಕೆ ಪೋಟೋವನ್ನು ಮಾಜಿ ಸಚಿವ ಪ್ರಮೋದ್​​ ಮಧ್ವರಾಜ್​ ಬಿಡುಗಡೆ ಮಾಡಿದ್ದಾರೆ.

ಏಳು ಮೀನುಗಾರರ ದುರಂತ ಅಂತ್ಯಕ್ಕೆ ಮಾಜಿ ಸಚಿವರು ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಘಟನೆ ಸಂಬಂಧ ಯುದ್ಧನೌಕೆ ಐಎನ್‍ಎಸ್ ಕೊಚ್ಚಿಯ ಫೋಟೋವನ್ನು ಪ್ರಮೋದ್ ಮಧ್ವರಾಜ್​ ಫೇಸ್‍ಬುಕ್‍ನಲ್ಲಿ ಪೋಸ್ಟ್​ ಮಾಡಿದ್ದಾರೆ. ನೌಕೆಯ ಅಧಿಕಾರಿಗಳ ಬೇಜವ್ದಾರಿಯಿಂದ ಈ ಘಟನೆ ಸಂಭವಿಸಿದೆ ಅಂತ ಹೇಳಿದ್ದಾರೆ. ಸುವರ್ಣ ತ್ರಿಭುಜ ಬೋಟ್‌ಗೆ ನೌಕಾಸೇನೆಯ ಐಎನ್ಎಸ್ ಕೊಚ್ಚಿ ನೌಕೆ ಡಿಕ್ಕಿಯಾಗಿದ್ದು ಮೀನುಗಾರರ ಸಾವಿಗೆ ನೌಕಾಸೇನೆಯೇ ಕಾರಣ ಎಂದು ಪ್ರಮೋದ್ ಮಧ್ವರಾಜ್ ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments