Home ದೇಶ-ವಿದೇಶ ಗೋವಾ ವಿಧಾನಸಭೆ ಮಾಜಿ ಸ್ಪೀಕರ್ ಅನಂತ್​​ ಶೇಠ್​ ವಿಧಿವಶ

ಗೋವಾ ವಿಧಾನಸಭೆ ಮಾಜಿ ಸ್ಪೀಕರ್ ಅನಂತ್​​ ಶೇಠ್​ ವಿಧಿವಶ

ಪಣಜಿ : ಗೋವಾ ವಿಧಾನಸಭೆಯ ಮಾಜಿ ಸ್ಪೀಕರ್, ಬಿಜೆಪಿ ನಾಯಕ ಅನಂತ್​ ಶೇಠ್ (59) ವಿಧಿವಶರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಪಣಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಶೇಠ್ 2007 ರಿಂದ 2017ರವರೆಗೂ ಉತ್ತರ ಗೋವಾ ಜಿಲ್ಲೆಯ ಮಾಯೆಮ್​​ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2016 ಜನವರಿ 12ರಿಂದ 2017 ಮಾರ್ಚ್​ 14ರವರೆಗೆ ಗೋವಾ ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments