Home ರಾಜ್ಯ ನಾಳೆ ಮಧ್ಯಾಹ್ನ ಕಂಠೀರವ ಸ್ಟುಡಿಯೊದಲ್ಲಿ ಅಂಬಿ ಅಂತ್ಯಕ್ರಿಯೆ

ನಾಳೆ ಮಧ್ಯಾಹ್ನ ಕಂಠೀರವ ಸ್ಟುಡಿಯೊದಲ್ಲಿ ಅಂಬಿ ಅಂತ್ಯಕ್ರಿಯೆ

ಅಂಬರೀಶ್​ ಅಂತ್ಯಕ್ರಿಯೆ ನಾಳೆ ಕಂಠೀರವ ಸ್ಟುಡಿಯೊದಲ್ಲಿ ನಡೆಯಲಿದೆ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಅಂಬರೀಶ್​ ಅಭಿಮಾನಿಗಳು ಅಂತ್ಯಕ್ರಿಯೆ ಮಂಡ್ಯದಲ್ಲಿಯೇ ನಡೆಯಬೇಕು ಎಂದು ಒತ್ತಾಯಿಸುತ್ತಿಸುತ್ತಿದ್ದು, ಕುಮಾರಸ್ವಾಮಿಯವರು ಕಂಠೀರವ ಸ್ಟುಡಿಯೊದಲ್ಲಿ ಅಂತ್ಯಸಂಸ್ಕಾರ ಮಾಡುವ ಕುರಿತು ಸಹಕಾರ ನೀಡುವಂತೆ ಕೋರಿದ್ದಾರೆ. “ಅಂಬಿಯವರು ತಮ್ಮ ಜೀವನದ ಬಹುಭಾಗವನ್ನು ಕಂಠೀರವ ಸ್ಟುಡಿಯೊದಲ್ಲಿ ಕಳೆದಿದ್ದಾರೆ. ಈ ಕಾರಣಕ್ಕಾಗಿ ಅಂತ್ಯಸಂಸ್ಕಾರವನ್ನು ಅಲ್ಲಿಯೇ ನಡೆಸಲು ಅಭಿಮಾನಿಗಳು ಸಹಕಾರ ನೀಡಬೇಕು” ಎಂದಿದ್ದಾರೆ. “ನಾಳೆ ಮಧ್ಯಾನ 1 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಅಭಿಮಾನಿಗಳು ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಳ್ಳಬೇಡಿ. ಎಲ್ಲರು ಸಮಾಧಾನ ತಂದುಕೊಳ್ಳಿ” ಎಂದು ಅಭಿಮಾನಿಗಳಲ್ಲಿ ಸಿಎಂ ಮನವಿ ಮಾಡಿದ್ದಾರೆ.

ರೈಲಿಗೆ ತಲೆಕೊಟ್ಟು ಅಂಬಿ ಅಭಿಮಾನಿ ಆತ್ಮಹತ್ಯೆ

ಅಂಬರೀಶ್​ಗೆ ಮಂಡ್ಯದ ಗಂಡು ಬಿರುದು ಕೊಟ್ಟವರು ಜಿ.ಮಾದೇಗೌಡ್ರು..!

ಏರ್​ಲಿಫ್ಟ್ ಮೂಲಕ ಮಂಡ್ಯಕ್ಕೆ ಅಂಬರೀಶ್ ಪಾರ್ಥಿವ ಶರೀರ

ಸಾವಿನಲ್ಲೂ ಒಂದಾದ ಅಂಬಿ ಸಹೋದರರು..!

ರಾಜ್ಯ- ರಾಷ್ಟ್ರಮಟ್ಟದ ಧ್ವನಿಯಾಗಿದ್ದರು ಅಂಬರೀಶ್ -ಪಿಎಂ ಮೋದಿ

ಅಂಬರಕ್ಕೇರಿದ ‘ಅಂಬಿ’ಗ..!

ಕಂಠೀರವ ಸ್ಟೇಡಿಯಂ ತಲುಪಿದ ಅಂಬಿ ಪ್ರಾರ್ಥಿವ ಶರೀರ

ಅಂಬಿಗೆ ಗುರುವಾರ ಕರೆಮಾಡಿದ್ದೆ… ಕನೆಕ್ಟ್ ಆಗಿರ್ಲಿಲ್ಲ -ಜಗ್ಗೇಶ್

ಪಯಣ ಮುಗಿಸಿದ ‘ಅಂಬಿ’ಗನ ಕೊನೆಯ ಪತ್ರ..!

ಡಾ.ರಾಜ್ ಸಮಾಧಿ ಬಳಿ ಅಂಬಿ ಅಂತ್ಯಕ್ರಿಯೆ

ರಾಜ್ಯದ ಪಾಲಿಗೆ ಕರಾಳ ದಿನ – ಡಾ.ಜಿ ಪರಮೇಶ್ವರ್

ಅಂಬರೀಶ್ ಅವರನ್ನು ಕಳೆದುಕೊಂಡ ಕರ್ನಾಟಕ ಬಡವಾಗಿದೆ : ಬಿಎಸ್ ವೈ

ಅಂಬರೀಶ್ ಅಜಾತಶತ್ರು -ಸಿದ್ದರಾಮಯ್ಯ

ಅಂಬರೀಶ್ ಅವರ ಅಗಲಿಕೆ ಆಘಾತವನ್ನುಂಟು ಮಾಡಿದೆ : ಎಚ್.ಡಿ ದೇವೇಗೌಡ್ರು

ಅಪ್ಪಾಜಿಯನ್ನು ಕಳೆದುಕೊಂಡಿದ್ದನ್ನು ಅರಗಿಸಿಕೊಳ್ಳಲಾಗ್ತಿಲ್ಲ – ದರ್ಶನ್

ಹುಸಿ ಕೋಪದಿಂದಲೇ ಪ್ರೀತಿ ಸಂಪಾದಿಸಿದ್ದ ಎಲ್ಲರ ಅಣ್ಣ ಅಂಬಿ – ಡಿ.ವಿ ಸದಾನಂದ ಗೌಡ

ಅಂಬರೀಶ್ ನಿಧನಕ್ಕೆ ರಜನಿಕಾಂತ್ ಸಂತಾಪ

ರೆಬಲ್ ಸ್ಟಾರ್ ಅಂಬರೀಶ್ ವಿಧಿವಶ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments