Home ರಾಜ್ಯ ಮೋದಿ, ಅಮಿತ್​ ಶಾ ಪರ ಬ್ಯಾಟಿಂಗ್​ ಮಾಡಿದ ಜಿ.ಟಿ ದೇವೇಗೌಡ.!

ಮೋದಿ, ಅಮಿತ್​ ಶಾ ಪರ ಬ್ಯಾಟಿಂಗ್​ ಮಾಡಿದ ಜಿ.ಟಿ ದೇವೇಗೌಡ.!

ಮೈಸೂರು : ಕಾಂಗ್ರೆಸ್​ನ ಇಬ್ಬರು ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯೆ ನೀಡಿರುವ ಜಿ.ಟಿ ದೇವೇಗೌಡ ಎದುರಾಳಿ ಪರವಾಗಿ ಬ್ಯಾಟಿಂಗ್​ಮಾಡಿದ್ದಾರೆ.

ಪತ್ರಕರ್ತರು ಕೇಳಿದ ಪ್ರಶ್ನೆಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಜಿ.ಟಿ.ಡಿ  ‘’ನರೇಂದ್ರ ಮೋದಿ,  ಅಮಿತ್​​ ಶಾ ಸರ್ಕಾರಕ್ಕೆ ಅಭದ್ರತೆ ಸೃಷ್ಟಿಸೋ ಕೆಲಸ ಮಾಡ್ತಿಲ್ಲ, ಅವರು ಬಜೆಟ್ ಹಾಗೂ ಅಧಿವೇಶನ ಕಡೆ ಗಮನ ಹರಿಸಿದ್ದಾರೆ.   ಕಾಶ್ಮೀರ ಸಮಸ್ಯೆ, ಅಮೇರಿಕಾ, ಚೀನಾ ಜೊತೆ ಮಾತುಕತೆಯಲ್ಲಿ ಮಗ್ನರಾಗಿದ್ದಾರೆ.  ಮೋದಿಯಾಗ್ಲಿ ಅಮಿತ್ ಶಾ ಆಗ್ಲಿ ಯಾರ ರಾಜೀನಾಮೆಯನ್ನೂ ಕೊಡಿಸೋಕೆ ಹೋಗಿಲ್ಲ. ಇನ್ನು ರಮೇಶ್​ ಜಾರಕಿಹೊಳಿ ರಾಜೀನಾಮೆ ನಮಗೆ ಹೊಸದೇನಲ್ಲ. ಆನಂದ್‌ಸಿಂಗ್ ಅವರಿಗೇನು ಕಷ್ಟ ಇತ್ತೋ ಗೊತ್ತಿಲ್ಲ, ಪಾಪ ರಾಜೀನಾಮೆ ಕೊಟ್ಟಿದ್ದಾರೆ . ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡೋಕೆ  ಮೋದಿ ನಿರ್ದೇಶನ ಇದ್ರೆ ಮಾತ್ರ ಸಾಧ್ಯ,  ಯಾರೂ ಯಾರ ಮೇಲು ಕೇಸರೆರಚೋ ಪ್ರಶ್ನೆಯೇ ಇಲ್ಲ” ಎಂದಿದ್ದಾರೆ ಜಿಟಿಡಿ. ತಮ್ಮ ಎದುರಾಳಿಯ ಪರ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರು ನೀಡಿರುವ ಹೇಳಿಕೆ ಭಾರಿ ಕುತೂಹಲ ಮೂಡಿಸಿದೆ.

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments