Friday, September 30, 2022
Powertv Logo
Homeರಾಜ್ಯಗದಗದಲ್ಲಿ ಕೊರೋನಾಗೆ ಮೊದಲ ಬಲಿ:  ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೇರಿಕೆ 

ಗದಗದಲ್ಲಿ ಕೊರೋನಾಗೆ ಮೊದಲ ಬಲಿ:  ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೇರಿಕೆ 

ಗದಗ: ಮಹಾಮಾರಿ ಕೊರೋನಾ ವೈರಸ್​ಗೆ ಗದಗ್​ನಲ್ಲಿ ಮೊದಲ ಬಲಿಯಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ 6ಕ್ಕೇರಿದೆ.

ಗದಗ ನಗರದ ರಂಗನವಾಡಿ ಗಲ್ಲಿಯ 80 ವರ್ಷದ ವೃದ್ಧೆಗೆ ಮೂರು ದಿನಗಳ ಹಿಂದೆ ಸೋಂಕು ಇರುವುದು ದೃಢಪಟ್ಟಿತ್ತು. ಹಾಗಾಗಿ ಗದಗದ ಜಿಮ್ಸ್ ಆಸ್ಪತ್ರೆಯಲ್ಲಿ ಐಸೋಲೇಷನ್​ನಲ್ಲಿರಿಸಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಕಾರಿಯಗದೇ ರಾತ್ರಿ ಆಸ್ಪತ್ರೆಯಲ್ಲಿ ವೃದ್ದೆ ಮೃತಪಟ್ಟಿದ್ದಾರೆ. ಇದರ ಹಿನ್ನೆಲೆ ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಡಿಸಿ ಎಂ.ಜಿ ಹಿರೇಮಠ ಮಾಹಿತಿ ನೀಡಿದ್ದಾರೆ.

ವೃದ್ಧೆ ಏಪ್ರಿಲ್ 4 ರಂದು ತೀವ್ರ ಉಸಿರಾಟದ ತೊದರೆಯಿಮದ ಬಳಲುತ್ತಿದ್ದ ವೃದ್ಧೆಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 6ರಂದು ವೃದ್ಧೆಗೆ ಸೋಂಕು ಇರುವುದು ದೃಢಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಮೃತಪಟ್ಟಿದ್ದಾಳೆ. 

5 COMMENTS

  1. Attractive section of content. I just stumbled upon your web site and in accession capital to assert that I acquire in fact enjoyed account your blog posts. Any way I’ll be subscribing to your augment and even I achievement you access consistently quickly.

LEAVE A REPLY

Please enter your comment!
Please enter your name here

- Advertisment -

Most Popular

Recent Comments