Home ರಾಜ್ಯ ಕೃಷಿ ಹೊಂಡಗಳಲ್ಲಿ ಗಣೇಶ ವಿಸರ್ಜನೆ ನಿಷೇಧ

ಕೃಷಿ ಹೊಂಡಗಳಲ್ಲಿ ಗಣೇಶ ವಿಸರ್ಜನೆ ನಿಷೇಧ

ಕೋಲಾರ : ಜಿಲ್ಲೆಯಲ್ಲಿ ಕೃಷಿ ಹೊಂಡಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪಾದೇವಿ ನಿಷೇಧಿಸಿ ಆದೇಶ ಮಾಡಿದ್ದಾರೆ. ಕೃಷಿ ಹೊಂಡಗಳಲ್ಲಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೃಷಿ ಹೊಂಡಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಮಾಲೀಕರು ಮುಂಜಾಗ್ರತೆ ವಹಿಸಬೇಕು ಅಂತ ಹೇಳಲಾಗಿದೆ.

ಮಕ್ಕಳು ಹಾಗೂ ಸಾರ್ವಜನಿಕರು ಹೊಂಡಗಳತ್ತ ಹೋಗದಂತೆ ಮುನ್ನೆಚ್ಚರಿಕೆ ಕೂಡಾ ವಹಿಸಬೇಕು. ಕೃಷಿ ಹೊಂಡಗಳಿಗೆ ಪಾಲಿಥಿನ್ ಪ್ಲಾಸ್ಟಿಕ್ ಟಾರ್ಫಲ್ ಅಳವಡಿಸಲಾಗಿದ್ದು, ನೀರಿನಲ್ಲಿ ಬಿದ್ದರೆ ಹೊರ ಬರುವುದು ತುಂಬಾ ಕಷ್ಟವಾಗಲಿದೆ. ಆದ್ದರಿಂದ ಹೊಂಡಗಳಲ್ಲಿ ಅನಾಹುತ ನಡೆದರೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

-ಆರ್.ಶ್ರೀನಿವಾಸಮೂರ್ತಿ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments