ಹುಬ್ಬಳ್ಳಿ: ಸೋಮವಾರ ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದಿಂದ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಲೋಕಸೇವಾ ಆಯೋಗದ ಮಾಹಿತಿಯಂತೆ ಹುಬ್ಬಳ್ಳಿ- ಧಾರವಾಡ ಮಹಾನಗರದ ವ್ಯಾಪ್ತಿಯಲ್ಲಿ ಒಟ್ಟು 78 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಧಾರವಾಡ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ ಹಾಗೂ ಗದಗ ಜಿಲ್ಲೆಗಳಿಂದ ಸುಮಾರು 25 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ತಮ್ಮ ಸ್ವಂತ ಊರುಗಳಿಗೆ ತೆರಳುವ ಹಿನ್ನೆಲೆಯಲ್ಲಿ ಮಧ್ಯಾಹ್ನದಿಂದ ಹುಬ್ಬಳ್ಳಿ ಧಾರವಾಡದಿಂದ ವಿವಿಧ ಜಿಲ್ಲೆಗಳಿಗೆ ಹೆಚ್ಚಿನ ಪ್ರಯಾಣಿಕರ ಒತ್ತಡವನ್ನು ನಿರೀಕ್ಷಿಸಲಾಗಿದೆ. ಪ್ರಯಾಣಿಕರ ಅವಶ್ಯಕತೆಗೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಘಟಕ ವ್ಯವಸ್ಥಾಪಕರು ಮತ್ತು ಅಧಿಕಾರಿಗಳನ್ನು ಬಸ್ ನಿಲ್ದಾಣಗಳಿಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
2geranium
pdx gay chat https://bjsgaychatroom.info/
gay dating site younger men for older men https://gaypridee.com/
free gay dating in phoenix https://speedgaydate.com/
sim slots free games https://2-free-slots.com/
igt video slots free play https://freeonlneslotmachine.com/
nude slots for free https://pennyslotmachines.org/
youtube slots https://slotmachinesworld.com/
slots for fun https://slotmachinesforum.net/
slots winning video 2022 https://download-slot-machines.com/
free slots vegas https://411slotmachine.com/
highest paying slots https://www-slotmachines.com/
8pm news slots https://slotmachinegameinfo.com/
dissertation proposal sample https://buydissertationhelp.com/
ucf thesis and dissertation https://dissertationwriting-service.com/
dissertation help nz https://mydissertationwritinghelp.com/
dissertation writing services sri lanka https://dissertations-writing.org/
help with dissertation topic https://helpon-doctoral-dissertations.net/