Home ರಾಜ್ಯ  ‘ಶಿವಮೊಗ್ಗದಲ್ಲಿ ಜಿಲೆಟಿನ್ ತುಂಬಿದ ಲಾರಿ ಸ್ಪೋಟ್ 8 ಮಂದಿ ದುರ್ಮರಣ’

 ‘ಶಿವಮೊಗ್ಗದಲ್ಲಿ ಜಿಲೆಟಿನ್ ತುಂಬಿದ ಲಾರಿ ಸ್ಪೋಟ್ 8 ಮಂದಿ ದುರ್ಮರಣ’

ಶಿವಮೊಗ್ಗ: ಶಿವಮೊಗ್ಗದ ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟಗೊಂಡು ಸ್ಥಳದಲ್ಲಿ 8 ಮಂದಿ ದುರ್ಮರಣ ಹೊಂದಿರುವ ಘಟನೆ ನಡೆದಿದೆ.

ಹುಣಸೋಡು ಬಳಿ ಪ್ರದೇಶದ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಕಾರ್ಮಿಕರು ಮೃತ ಪಟ್ಟಿದ್ದಾರೆ. ಇದುವರೆಗೆ 5 ಜನರ ಮೃತ ದೇಹಗಳನ್ನು ಪತ್ತೆ ಮಾಡಲಾಗಿದೆ. ಉಳಿದ ಮೃತ ದೇಹಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಜಿಲೆಟಿನ್ ಸ್ಪೋಟದ ರಭಸಕ್ಕೆ ಲಾರಿ ಛಿದ್ರ ಛಿದ್ರವಾಗಿದೆ. ಮೃತ ದೇಹಗಳು ಛಿದ್ರವಾಗಿದೆ. ಮೃತರೆಲ್ಲರು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ.

ಜಿಲೆಟಿನ್ ಸ್ಪೋಟ ಪ್ರಕರಣಕ್ಕೆ ಬೀಗ್ ಟ್ವೀಸ್ಟ್. ಗಣಿಗಾರಿಕೆ ಬಗ್ಗೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಗಣಿಗಾರಿಕೆ ಲೈಸಿನ್ಸ್ ಅವಧಿ 2016 ರಲ್ಲಿ ಮುಕ್ತಾಯಗೊಂಡಿದೆ. ಗಣಿಗಾರಿಕೆ ಲೈಸೆನ್ಸ್ ಅವಧಿ ಮುಗಿದು 4 ವರ್ಷವಾಗಿದೆ. ಅವಧಿ ಮುಗಿದಿದ್ರು ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಮೃಉ ವರ್ಷದ ಅವಧಿಗೆ ಸುಧಾಕರ್ ಗಣಿಗಾರಿಕೆಗೆ ಲೈಸೆನ್ಸ್ ಪಡೆದುಕೊಂಡಿದ್ದ. BVS ಸ್ಟೋನ್ ಕ್ರಶರ್ ಗೆ ಗಣಿಗಾರಿಕೆಗೆ ಅನುಮತಿ ಇತ್ತು. ಆದರೆ ಸ್ಪೋಟಕ ಬಳಸಲು ಅನುಮತಿ ನೀಡಿರಲಿಲ್ಲ.

ಶಿವಮೊಗ್ಗದ ಹುಣಸೋಡು ಪ್ರಕರಣದ ಸಂಬಂಧ ಪೊಲೀಸರು ನಾಪತ್ತೆಯಾಗಿದ್ದ ಭೂ ಮಾಲೀಕ ಅವಿನಾಶ್ ಮತ್ತು ಗುತ್ತಿದಾರ ಸುಧಾಕರನ್ನು ಬಂಧಿಸಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

‘ಮನೆ ಮಾಲೀಕನನ್ನು ರಕ್ಷಿಸಿ ಸಾವಿಗೆ ಶರಣಾದ ಶ್ವಾನ’

ವಿಜಯಪುರ: ಶ್ವಾನ ಮನುಷ್ಯನ ಅತಿ ನಿಯತ್ತಿನ ಪ್ರಾಣಿ, ತನ್ನನು ಸಾಕಿದ ಯಜಮಾನನ ಮಾನ ಪ್ರಾಣ ಉಳಿಸಲು ಜೀವವನ್ನೇ ಪಣಕ್ಕಿಟ್ಟಿರುವ ಸಾವಿರಾರು ಪ್ರಕರಣ ದೇಶದಲ್ಲಿ‌ನಡೆದು ಹೋಗಿವೆ. ಅಂತದೇ ಒಂದು ಪ್ರಕರಣ ವಿಜಯಪುರ ಜಿಲ್ಲೆಯಲ್ಲಿ ಬೆಳಕಿಗೆ...

‘ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಬರಬಹುದು’ : ಶಶಿಕಲಾ ಜೊಲ್ಲೆ

ಬೆಂಗಳೂರು : ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಅಥವಾ ಅಪಘಾತದಿಂದಲೂ ಬರಬಹುದು.ಬಂದ ಮೇಲೆ ಕುಗ್ಗದೆ ಧೈರ್ಯವಾಗಿ ಎದುರಿಸಿ ಸಾಧನೆಯ ಮೆಟ್ಟಿಲನ್ನು ಏರಬೇಕಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಚಿವೆ ಶಶಿಕಲಾ ಜೊಲ್ಲೆ ಎಂದು ಹೇಳಿದರು. ಬೆಂಗಳೂರು...

ಕೋರ್ಟ್ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ !

ವಿಜಯನಗರ (ಹೊಸಪೇಟೆ) : ಕೋರ್ಟ್ ಆವರಣದಲ್ಲೇ ವಕೀಲನೋರ್ವನ ಬರ್ಬರ ಹತ್ಯೆಯಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ಘಟನೆ ನಡೆದಿದೆ. ಡಾ. ತಾರಿಹಳ್ಳಿ ವೆಂಕಟೇಶ್ ಎನ್ನುವವರನ್ನ ಮನೋಜ್ ಎಂಬ ಯುವಕ (22) ಮಚ್ಚಿನಿಂದ...

ಬಾಲಕನ ಮೇಲೆ ಪೈಶಾಚಿಕ ಕೃತ್ಯ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಕಗ್ಗೊಲೆ

ಕಲಬುರಗಿ/ಜೇವರ್ಗಿ : ಅನ್ಯ ಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ 14 ವರ್ಷದ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ಮಹೇಶ್ ಎಂಬ...

Recent Comments