Sunday, May 29, 2022
Powertv Logo
Homeರಾಜ್ಯಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲು

ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲು

ಉಡುಪಿ : ಪ್ರವಾಸ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲಗಿದ್ದಾರೆ.

ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜಿನ ವಿದ್ಯಾರ್ಥಿಗಳು, ಮಲ್ಪೆ ಬೀಚ್ ಸಮೀಪದ ಸೈಂಟ್ ಮೇರಿಸ್ ದ್ವೀಪದಲ್ಲಿ ಲೈಫ್ ಗಾರ್ಡ್ ಸಿಬ್ಬಂದಿಗಳ ಸೂಚನೆ ಮೀರಿ ಸೆಲ್ಫಿ ತೆಗೆಯಲು ಹೋದ ಸತೀಶ್( 21), ಮತ್ತು ಸತೀಶ್ (21) ನೀರು ಪಾಲಾಗಿದ್ದಾರೆ. ಓರ್ವನ ಶವ ಮೇಲಕ್ಕೆತ್ತಿದ ಲೈಫ್ ಗಾರ್ಡ್ ಸಿಬ್ಬಂದಿಗಳು ನೀರು ಪಾಲದ ಮತ್ತೊಬ್ಬ ಯುವಕನಿಗೆ ಶೋಧ ನಡೆಸಿದ್ದಾರೆ.

- Advertisment -

Most Popular

Recent Comments