Home ರಾಜ್ಯ ಬೆಂಗಳೂರು ಕೇಂದ್ರ ಸರ್ಕಾರದಿಂದ ಬೆಂಗಳೂರರಿಗೆ ಗುಡ್ ನ್ಯೂಸ್ : ಮಂಜುನಾಥ ಪ್ರಸಾದ್

ಕೇಂದ್ರ ಸರ್ಕಾರದಿಂದ ಬೆಂಗಳೂರರಿಗೆ ಗುಡ್ ನ್ಯೂಸ್ : ಮಂಜುನಾಥ ಪ್ರಸಾದ್

ಬೆಂಗಳೂರು: ರಾಜ್ಯದ ಜನತೆ ಕಿಲ್ಲರ್ ಕೊರೋನಕ್ಕೆ ತತ್ತರಿಸಿ ಹೊಗಿದೆ. ಆದರೆ ಈಗ ಬೆಂಗಳೂರಿನ ಜನತೆಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರಿನಲ್ಲಿ ವ್ಯಾಕ್ಸಿನ್ ಶೇಖರಣಾ ಘಟಕ ಶೀಘ್ರದಲ್ಲಿ ನಿರ್ಮಾಣವಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಹೇಳಿದ್ದಾರೆ.

ವ್ಯಾಕ್ಸಿನ್ ಘಟಕಕ್ಕೆ ಸಂಬಂಧಿಸಿದ ಎಲ್ಲ ವ್ಯವಸ್ಥೆ ನಡೆಯುತ್ತಿದೆ. ಪೂರ್ಣ ಜವಾಬ್ದಾರಿ ಆರೋಗ್ಯ ಇಲಾಖೆ ನೋಡಿಕೊಳ್ಳುತ್ತಿದೆ. 1 ಲಕ್ಷ 50 ಸಾವಿರ ಜನರ ಪಟ್ಟಿ ಕೇಂದ್ರಕ್ಕೆ ರವಾನೆ ಆಗಿದೆ. ಸದ್ಯ ನಗರದಲ್ಲಿ 25 ಲಕ್ಷ ವ್ಯಾಕ್ಸಿನ್ ಶೇಕರಣೆಗೆ ಅವಕಾಶವಿದೆ. ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿತರಣೆಗೆ ಸಿದ್ಧತೆ ಆಗಿದೆ ಎಂದು ಹೇಳಿದರು.   

LEAVE A REPLY

Please enter your comment!
Please enter your name here

- Advertisment -

Most Popular

ಕೃಷಿ ಕಾಯ್ದೆಯನ್ನು ರದ್ದು ಮಾಡುವುದಿಲ್ಲ: ನರೇಂದ್ರ ಸಿಂಗ್ ತೋಮರ್

ದೆಹಲಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಒಂದೂವರೆ ತಿಂಗಳಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರೊಟೆಸ್ಟ್ ನಡೆಸುತ್ತಿವೆ. ಇದರ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ದೇಶದ ಹೆಚ್ಚಿನ ರೈತರು...

‘ನಾಳೆ ಸಿಎಂ ಯಡಿಯೂರಪ್ಪ ಉಡುಪಿ ಪ್ರವಾಸ’

ಬೆಂಗಳೂರು: ನಾಳೆ ನಾಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿ ಪ್ರವಾಸ ಮಾಡಲಿದ್ದಾರೆ. ನಾಳೆ ಸಂಜೆ ಮಧ್ಯಾಹ್ನ 3 ಗಂಟೆಗೆ ಹೆಚ್ ಎ ಎಲ್ ನಿಂದ ಪ್ರಯಾಣ ಬೆಳೆಸಿ, ಸಂಜೆ 5 ಗಂಟೆಗೆ ಪರ್ಯಾಯ...

‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ’

ಬೆಂಗಳೂರು: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದ್ದು,  ನಾಳೆಯಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ  ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಈ ವಿಷಯ ಪ್ರಕಟಿಸಿದೆ. ಇನ್ನೂ...

‘ರೈತರ ಹೋರಾಟ ಬೆಂಬಲಿಸಿ ರಾಜಭವನ ಮುತ್ತಿಗೆ ಹಾಕಲು ಕೈ ರಣತಂತ್ರ’​

ಬೆಂಗಳೂರು: ರೈತರ ಹೋರಾಟಕ್ಕೆ ಬೆಂಬಲ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನವರಿ 20 ರಂದು ಬೆಂಗಳೂರು ಸ್ತಬ್ಧ ಮಾಡುಲು ಪ್ಲಾನ್ ಮಾಡಿಕೊಂಡಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 20 ರಂದು...

Recent Comments