ಬೆಂಗಳೂರು : ರಾಜ್ಯದಲ್ಲಿ ಉಪ ಚುನಾವಣಾ ಕಣ ರಂಗೇರುತ್ತಿದ್ದು, ನಾಮಪತ್ರ ಸಲ್ಲಿಕೆಯ ಕೊನೇ ದಿನವಾದ ಇಂದು ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಅಂತೆಹಯೇ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಿಂದ ಅನರ್ಹ ಶಾಸಕ ಗೋಪಾಲಯ್ಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರೊಡನೆ ಪತ್ನಿ ಹೇಮಲತಾ ಗೋಪಾಲಯ್ಯ ಕೂಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಭಾರೀ ಲೆಕ್ಕಾಚಾರ ಮಾಡಿ ಗೋಪಾಲಯ್ಯ ಪತ್ನಿಯಿಂದಲೂ ನಾಮಪತ್ರ ಸಲ್ಲಿಸಿದ್ದಾರೆ. ಮುಂಜಾಗ್ರತೆ ಹಾಗೂ ತಾಂತ್ರಿಕ ತೊಂದ್ರೆ ಆಗಬಾರದು ಎಂದು ಗೋಪಾಲಯ್ಯ ಈ ಕ್ರಮ ತೆಗೆದುಕೊಂಡಿದ್ದಾರೆ. ರಣಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಿನ್ನಡೆ ಗೋಚರಿಸಿದ್ರೆ ಪತ್ನಿಯನ್ನು ಕಣಕ್ಕಿಳಿಸಲು ಅನರ್ಹಶಾಸಕರು ಚಿಂತನೆ ನಡೆಸಿದ್ದಾರೆ.
ಗೋಪಾಲಯ್ಯ ಜೊತೆ ಪತ್ನಿ ಹೇಮಲತಾ ನಾಮಪತ್ರ ಸಲ್ಲಿಕೆ!
LEAVE A REPLY
Recent Comments
ನಾಲ್ಕನೇ ಆಷಾಢ ಶುಕ್ರವಾರ ಪೂಜೆ… ಚಾಮುಂಡಿ ಬೆಟ್ಟದಲ್ಲಿ ಆಚರಣೆಗೆ ಅಂತಿಮ ತೆರೆ… ಟೀಕೆಗೆ ಗುರಿಯಾದ್ರು ಶೋಭಾ ಕರಂದ್ಲಾಜೆ…
on
ಈ ದೇವಸ್ಥಾನದಲ್ಲಿದೆ ನೇತಾಡುವ ಪಿಲ್ಲರ್! ಇಡೀ ವಿಶ್ವದಲ್ಲಿ ಎಲ್ಲಿ ಹುಡುಕಿದ್ರೂ ಇಂಥಾ ಪಿಲ್ಲರ್ ಬೇರೆಲ್ಲೂ ಕಾಣಲ್ಲ..!
on
ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on
zithromax zinc
zithromax uses
3longitude