Home ದೇಶ-ವಿದೇಶ ಹಂಪಿ ಎಕ್ಸ್​​ಪ್ರೆಸ್​​​ ವಿಳಂಬಕ್ಕೆ ರೈಲ್ವೆ ಇಲಾಖೆ ಸಮಜಾಯಿಷಿ..!

ಹಂಪಿ ಎಕ್ಸ್​​ಪ್ರೆಸ್​​​ ವಿಳಂಬಕ್ಕೆ ರೈಲ್ವೆ ಇಲಾಖೆ ಸಮಜಾಯಿಷಿ..!

ಹಂಪಿ ಎಕ್ಸ್​ಪ್ರೆಸ್​​​​​​​​​​​​​​​​​ ರೈಲು ವಿಳಂಬಕ್ಕೆ ರೈಲ್ವೆ ಇಲಾಖೆ ಸಮಜಾಯಿಷಿಯನ್ನು ನೀಡಿದೆ.
”ಒಂದು ತಿಂಗಳ ಹಿಂದೆಯೇ ಪ್ರಯಾಣಿಕರಿಗೆ ಮೆಸೇಜ್​​​​ ರವಾನೆ ಮಾಡಿದ್ವಿ. ಟಿಕೆಟ್​ ಬುಕ್​ ಮಾಡಿದವರಿಗೆ ಮೆಸೇಜ್ ಮೂಲಕ ಮಾಹಿತಿ ನೀಡಿದ್ವಿ.ಗುಂತ್ಕಲ್​,ಧರ್ಮವಾರಂ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಹಂಪಿ ಎಕ್ಸ್ ಪ್ರೆಸ್ ರೈಲು ಮಾರ್ಗ ಬದಲಾಯಿಸಲಾಗಿತ್ತು” ಅಂತ ಸಮಜಾಯಿಷಿ ನೀಡಿದೆ.
ನೀಟ್​ ಪರೀಕ್ಷೆ ಬರೆಯಲು ಬೆಂಗಳೂರಿಗೆ ಹಂಪಿ ಎಕ್ಸ್​ಪ್ರೆಸ್​​ನಲ್ಲಿ ಪ್ರಯಾಣ ಬೆಳೆಸಿದ್ದ ವಿದ್ಯಾರ್ಥಿಗಳು ರೈಲು ವಿಳಂಬದಿಂದ ಪರೀಕ್ಷೆ ಬರೆಯುವುದನ್ನು ತಪ್ಪಿಸಿಕೊಂಡಿದ್ದಾರೆ. ಬಳ್ಳಾರಿ, ಕೊಪ್ಪಳ, ಸೇರಿದಂತೆ ನಾನಾ ಜಿಲ್ಲೆಗಳ ಸುಮಾರು ಸುಮಾರು 400 ವಿದ್ಯಾರ್ಥಿಗಳು ಪ್ರಯಾಣ ಬೆಳಸಿದ್ದರು. ಬೆಳಗ್ಗೆ 6.15ಕ್ಕೆ ಬೆಂಗಳೂರು ತಲುಪಬೇಕಿದ್ದ ಹಂಪಿ ಎಕ್ಸ್​ಪ್ರೆಸ್​​​ ಚಿಕ್ಕಮಗಳೂರಿನ ಬಳ್ಳಕೆರೆಯಲ್ಲಿ ಮಾರ್ಗ ಬದಲಾವಣೆ ಮಾಡಿದ್ದು, ವಿಳಂಬದಿಂದಾಗಿ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments