ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇನ್ನಿಲ್ಲ

0
143

ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇಂದು ವಿಧಿವಶರಾಗಿದ್ದಾರೆ. ಕೆಲ ಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಯುಪಿಎ – 1 ರ ಅವಧಿಯಲ್ಲಿ ಕಾನೂನು ಸಚಿವರಾಗಿದ್ದರು. 2009- 2014 ರ ಅವಧಿಯಲ್ಲಿ ಕರ್ನಾಟಕ ರಾಜ್ಯಪಾಲರಾಗಿದ್ದರು. ಕೇರಳ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here