Home uncategorized ಬೆಂಗಳೂರಿಗೆ ಕಾಲಿಟ್ಟಿದೆ ಮಾದಕ ಜಾಲ..! | ಸದ್ದಿಲ್ಲದೆ ಬಸ್​ನಲ್ಲೇ ಸರಬರಾಜು ಆಗ್ತಿದೆ ಹ್ಯಾಶಿಶ್ ಆಯಿಲ್​

ಬೆಂಗಳೂರಿಗೆ ಕಾಲಿಟ್ಟಿದೆ ಮಾದಕ ಜಾಲ..! | ಸದ್ದಿಲ್ಲದೆ ಬಸ್​ನಲ್ಲೇ ಸರಬರಾಜು ಆಗ್ತಿದೆ ಹ್ಯಾಶಿಶ್ ಆಯಿಲ್​

ಬೆಂಗಳೂರು:  ವಿಶಾಖಪಟ್ಟಣದಲ್ಲಿ ತಯಾರಾಗುವ ಹಾಶಿಶ್ ಆಯಿಲ್​ಗೆ (ಮಾದಕ ದ್ರವ್) ಬೆಂಗಳೂರಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ಸುದ್ದಿ ಬೆಳಕಿಗೆ ಬಂದಿದೆ.  1 ಗ್ರಾಂ ಹ್ಯಾಶಿಶ್​ ಆಯಿಲ್ ಬೆಲೆ ಬರೋಬ್ಬರಿ 3 ರಿಂದ 5 ಸಾವಿರ ರೂಪಾಯಿಯಾಗಿದ್ದು, ಡ್ರಗ್ಸ್, ಅಫೀಮು, ಗಾಂಜಾ,‌ ಕೊಕೈನ್​ ಬೆಲೆಗಿಂತ ಹೆಚ್ಚು!

ಈ ಮಾದಕ ದ್ರವ್ಯ ಸದ್ದಿಲ್ಲದೆ ಬಸ್​ನಲ್ಲೇ ಸರಬರಾಜಾಗುತ್ತಿದ್ದು, ​ ಐಟಿಬಿಟಿ ಉದ್ಯೋಗಿಗಳೇ ದಂಧೆಕೋರರ ಟಾರ್ಗೆಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ತೀವ್ರ ಕಾರ್ಯಾಚರಣೆ ಬಳಿಕ ಜಾಲ ಭೇದಿಸಿದ ಸುದ್ದುಗುಂಟೆಪಾಳ್ಯ  ಪೊಲೀಸರು ಆರೋಪಿಗಳಾದ ಸುರಕತ್ತಿ ಪ್ರಭಾಕರ್, ಕೊರಳ ಕಾಮರಾಜ್​ನ್ನು ಬಂಧಿಸಿದ್ದಾರೆ. ಬಂಧಿತರಿಂದ 950 ಗ್ರಾಂ ಹ್ಯಾಶಿಶ್​​ ಆಯಿಲ್, 3 ಕೆಜಿ ಗಾಂಜಾ ವಶ ಪಡಿಸಿಕೊಳ್ಳಲಾಯಿತು.

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments