Home ದೇಶ-ವಿದೇಶ ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ.

ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ ಹೊರಗೆ ವರ್ಗಾಯಿಸುವುದು ಸೂಕ್ತವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ.

ಸಾಮಾಜಿಕ ಕಾರ್ಯಕರ್ತ ಸತ್ಯಂ ದುಬೆ ಪ್ರಕರಣದ ತನಿಖೆ ಸುಪ್ರೀಂಕೋರ್ಟ್ ಕಣ್ಗಾವಲಿನಲ್ಲಿ ನಡೆಯಬೇಕೆಂದು ಪಿಐಎಲ್ ಸಲ್ಲಿಸಿದ್ದರು.  ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ.

ಏನಿದು ಪ್ರಕರಣ?

ಸೆಪ್ಟೆಂಬರ್ 14 ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲು ಜಮೀನಿಗೆ ತೆರಳಿದ್ದ ಯುವತಿ ಮೇಲೆ ನಾಲ್ವರು ಕಾಮಪಿಶಾಚಿಗಳು ಅತ್ಯಾಚಾರವೆಸಗಿದ್ದರು. ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರ ಗಾಯಮಾಡಿದ್ದರು. ದೆಹಲಿಯ ಸಪ್ಧರ್ಜಂಗ್​ ಆಸ್ಪತ್ರೆಗೆ ಆಕೆಯನ್ನು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಎರಡು ವಾರಗಳ ಬಳಿಕ ಆಕೆ ಮೃತಪಟ್ಟಿದ್ದಳು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments