Saturday, May 28, 2022
Powertv Logo
Homeರಾಜ್ಯರಾಜ್ಯಾದ್ಯಂತ 3 ದಿನ ಭಾರೀ ಮಳೆ

ರಾಜ್ಯಾದ್ಯಂತ 3 ದಿನ ಭಾರೀ ಮಳೆ

ಪಶ್ಚಿಮ ಬಂಗಾಳ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ, ರಾಜ್ಯಾದ್ಯಂತ ಇನ್ನು ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಇಲಾಖೆಯು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಹೀಗಾಗಿ ಆರೇಂಜ್ ಅಲರ್ಟ್ ಘೋಷಿಸಿದೆ. ಇನ್ನು ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

- Advertisment -

Most Popular

Recent Comments