ಬೆಂಗಳೂರು: ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನ, ರೈತರ ಮೇಲೆ ದೌರ್ಜನ್ಯ ಎಸಗಲು, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವ ಎಚ್ ಡಿಕೆ, ರೈತರಿಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ ಎಂದಿದ್ದಾರೆ.
ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅತ್ಯಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್ ಕಾರ್ಡ್ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡ್ ಆಧಾರ ಎಂಬುವುದನ್ನು ಗಮನದಲ್ಲಿರಿಸಬೇಕು ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.
ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ ಎಂದಿದ್ದಾರೆ.
2european
gay cam chat https://bjsgaychatroom.info/
grindr gay dating site https://gaypridee.com/
free cookeville tn gay chat rooms https://gaytgpost.com/
free chat on gay webcam https://gay-buddies.com/
gay emo dating https://speedgaydate.com/
quick hit slots https://2-free-slots.com/
winning slots https://candylandslotmachine.com/
lucky 7 slots in moline https://slotmachinesworld.com/
strictly slots buy https://slot-machine-sale.com/
games slots https://beat-slot-machines.com/
king kong slots https://411slotmachine.com/
wizard of oz slots free https://www-slotmachines.com/
mr cashman slots music https://slotmachinegameinfo.com/
online dissertation help vg wort https://mydissertationwritinghelp.com/
mba dissertation help india https://dissertations-writing.org/
parts of a dissertation https://helpon-doctoral-dissertations.net/