Sunday, June 26, 2022
Powertv Logo
Homeರಾಜ್ಯರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇನ್ನು ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹಾಗಾಗಿ ಕೆಲವೊಂದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟನ್ನು ಘೋಷಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 

LEAVE A REPLY

Please enter your comment!
Please enter your name here

- Advertisment -

Most Popular

Recent Comments