Home ರಾಜ್ಯ ‘ಜಿಲ್ಲಾಧಿಕಾರಿಗಳಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕ್ಲಾಸ್’

‘ಜಿಲ್ಲಾಧಿಕಾರಿಗಳಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕ್ಲಾಸ್’

ಬೆಂಗಳೂರು: ಕೊರೋನಾ ಕಂಟ್ರೋಲ್ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸರಿಯಾಗಿ ಕೊರೋನಾ ಟೆಸ್ಟ್ ಆಗುತ್ತಿಲ್ಲ. ರೋಗಿಗಳ ಡಾಟಾ ಎಂಟ್ರಿಯೂ ಆಗುತ್ತಿಲ್ಲ. ಡಾಟಾ ಎಂಟ್ರಿ ಪ್ರಾಬ್ಲಂ ಅಂದರೆ ಏನು ಎಂದು ಸಚಿವರು ಪ್ರಶ್ನಿಸಿದ್ದಾರೆ. ಕಾಂಟ್ರಾಕ್ಟ್ ಬೇಸಿಕ್ ಮೇಲೆ ಡಾಟಾ ಎಂಟ್ರಿ ವರ್ಕರ್ ತೆಗೆದುಕೊಂಡಿದ್ದೀರಾ? ಡಾಟಾ ಎಂಟ್ರಿಗೆ ವರ್ಕರ್ ತೆಗೆದುಕೊಂಡಿಲ್ಲವಾದರೆ ತೆಗೆದುಕೊಳ್ಳಿ. ಕೆಲವರಿಗೆ ಪೇಮೆಂಟ್ ಆಗಿದೆ, ಇನ್ನು ಕೆಲವರಿಗೆ ಆಗಿಲ್ಲ. ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಸಂಬಳಲ್ಲ ಆಗಿಲ್ಲ. ಅವರಿಗೆ ಸ್ಯಾಲರಿ ಆಗಿಲ್ಲ ಅಂದ್ರೆ ಕೆಲಸ ಹೇಗೆ ಮಾಡ್ತಾರೆ? ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....

Recent Comments