Home ರಾಜ್ಯ ಕೊರೋನ ಹೊಸ ತಳಿಯ ಭೀತಿ

ಕೊರೋನ ಹೊಸ ತಳಿಯ ಭೀತಿ

ವಿಜಯಪುರ: ಬ್ರಿಟನ್ ನಿಂದ ವಿಜಯಪುರ ಜಿಲ್ಲೆಗೆ ಯುಕೆಗೆ ತೆರಳಿದ್ದ 12 ಮಂದಿ ಜಿಲ್ಲೆಗೆ ಬಂದಿಳಿದಿದ್ದಾರೆ. ಅವರಲ್ಲಿ 10 ಜನರ ವರದಿ ಕೊರೋನ ನೆಗಟಿವ್ ಬಂದಿದೆ. 12 ಜನರ ಪೈಕಿ ಇನ್ನೂ ಇಬ್ಬರೂ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಾರೆ. ನೆಗಟಿವ್ ರಿಪೋರ್ಟ್ ಹಿನ್ನಲೆಯಲ್ಲಿ ವಿಜಯಪುರ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ವಿವಿಧ ದೇಶಗಳಿಂದ ಆಗಮಿಸಿದವರಿಗೆ ಕೊರೋನಾ ಇಲ್ಲ. ಕೋಲಾರ ಜಿಲ್ಲೆಗೆ ಬೇರೆ ಬೇರೆ ದೇಶಗಳಿಂದ ಜನರು ಬಂದಿದ್ದಾರೆ. ಹೊಸ ಬಗೆಯ ಕೊರೋನ ಭಿತಿ ಹಿನ್ನಲೆಯಲ್ಲಿ ಕೊವೀಡ್ ಟೆಸ್ಟ್ ಮಾಡಿಸಲಾಗಿದೆ. ಬಂಗಾರಪೇಟೆಗೆ ನಾಲ್ವರು ಡಿಸೆಂಬರ್ ನಲ್ಲಿ ವಾಪಸ್ ಆಗಿದ್ದಾರೆ. ಈ ನಾಲ್ವರಿಗೂ ಕೊರೋನ ನೆಗಟಿವ್ ಬಂದಿದೆ. ಎಲ್ಲರಿಗೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿಯಿಂದ 14 ದಿನ ಹೋಮ್ ಕ್ವಾರಂಟಿನ್ ವಿಶೇಷವಾಗಿ ನಿಗಾ ಇಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments