Home uncategorized ವಿವಿಧ ಬೇಡಿಕೆ ಈಡೇರಿಸಲು ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸಲು ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಹುಬ್ಬಳ್ಳಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ರು. ನಗರದ ತಹಶಿಲ್ದಾರ್ ಕಚೇರಿ ಎದುರುಗಡೆ ಎಐಟಿಯುಸಿ ಸಂಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಆಶಾ ಕಾರ್ಯಕರ್ತೆಯರು ತಮ್ಮ ಜೀವನ ಪಣವಾಗಿಟ್ಟು, ಕೋವಿಡ್ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ದುಡಿತಕ್ಕೆ ತಕ್ಕ ಪ್ರತಿಫಲವಿಲ್ಲದೆ ಅನಿಶ್ಚಿತ ವೇತನದಿಂದ ಹೈರಾಣಾಗಿದ್ದು ಸರ್ಕಾರ ಕೂಡಲೇ ಗೌರವಧನ ಹಾಗೂ ಪ್ರೋತ್ಸಾಹ ಎರಡನ್ನೂ ಸೇರಿಸಿ ಮಾಸಿಕ ಕನಿಷ್ಠ 12,000 ವೇತನ ನೀಡಬೇಕೆಂದು ಒತ್ತಾಯಿಸಿದ್ರು. ಗೌರವಧನ ಹೆಚ್ಚಿಸುವ ವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿ ತಹಶಿಲ್ದಾರರ ಮುಖಾಂತರ ಮನವಿ ಸಲ್ಲಿಸಿದರು..

LEAVE A REPLY

Please enter your comment!
Please enter your name here

- Advertisment -

Most Popular

‘ಸೈಲೆಂಟ್ ಶಾಸಕ ಅರವಿಂದ ಬೆಲ್ಲದ’

ಹುಬ್ಬಳ್ಳಿ: ನಾನು ರಾಜಕೀಯವಾಗಿ ಏನನ್ನು ಮಾತನಾಡುವುದಿಲ್ಲ.ಅಲ್ಲದೇ ನಾನು ದೆಹಲಿಗೆ ಹೋಗಿನೂ ಇಲ್ಲ ನಾನು ಏನನ್ನು ಮಾತನಾಡುವುದಿಲ್ಲ ಎಂದು  ಶಾಸಕ ಅರವಿಂದ ಬೆಲ್ಲದ ಸಚಿವ ಸಂಪುಟದಲ್ಲಿ ಸ್ಥಾನ ನೀಡದೇ ಇರುವ ಕುರಿತು ಪರೋಕ್ಷವಾಗಿ ಅಸಮಾಧಾನ...

‘ವರದಕ್ಷಿಣೆ ಕಿರುಕುಳ ಮಹಿಳೆ ಆತ್ಮಹತ್ಯೆ’

ಶಿವಮೊಗ್ಗ: ಪತಿ ಹಾಗೂ ಪತಿಯ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಸವಿತಾ (31) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದು, ನಗರದ ನ್ಯೂ ಮಂಡ್ಲಿ...

‘ವಿದ್ಯಾರ್ಥಿನಿಯರ ಹಾಸ್ಟೆಲ್ ಸೌಲಭ್ಯಕ್ಕೆ ಎನ್.ಎಸ್.ಯು.ಐ. ಆಗ್ರಹ’

ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು, ಪ್ರತಿಭಟನೆ ನಡೆಸಿದ್ದಾರೆ.  ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು,...

‘ರೈತ ವಿರೋಧಿ ಕಾಯ್ದೆ ವಿರೋಧಿಸಿ, ಜ 26 ರಂದು ಗಣರಾಜ್ಯೋತ್ಸವ ಪೆರೇಡ್’

ಶಿವಮೊಗ್ಗ: ರೈತ ಮತ್ತು ಕಾರ್ಮಿಕ ವಿರೋಧಿಯಾಗಿರುವ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ಜ. 26 ರಂದು ಬೆಂಗಳೂರಿನಲ್ಲಿ ಬೃಹತ್ ಜನ-ಗಣರಾಜ್ಯೋತ್ಸವ ಪೆರೇಡ್  ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತಸಂಘ ಮತ್ತು...

Recent Comments