ಚಿಕ್ಕಮಗಳೂರು : ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿರುವ 400 ಎಕರೆ ಕುರಿಗಾವಲು ಪ್ರದೇಶ ಉಳಿವಿಗಾಗಿ ನೂರಾರು ಕುರಿಗಾಹಿಗಳು ಹಾಗೂ ಕುರುಬ ಸಮುದಾಯದ ಮುಖಂಡರು ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರ ಮೆರವಣಿಗೆಗೆ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಅಡ್ಡಿಪಡಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ಮೆರವಣಿಗೆ ನಡೆಸಿಯೇ ಸಿದ್ದ ಎಂದ ಪ್ರತಿಭಟನಾಕಾರ ರೈತರು ಮತ್ತು ಕುರಿಗಾಹಿಗಳು ಕಾಲ್ನಡಿಗೆ ಜಾಥಾ ನಡೆಸುವ ವೇಳೆ ಪಟ್ಟಣದ ಕದಂಬ ಸರ್ಕಲ್ ಬಳಿ ಪೊಲೀಸರು ತಡೆದರು. ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಬಳಿಯಿಂದ ಆರಂಭಗೊಂಡ ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿತ್ತು. ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಳ್ಳುತ್ತಲೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದಾಗ ತಳ್ಳಾಟ-ನೂಕಾಟ ಏರ್ಪಟಿತ್ತು. ಈ ಸಂದರ್ಭದಲ್ಲಿ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯನ್ನು ದಾಟದಂತೆ ಬ್ಯಾರಿಕೇಡ್ಗಳನ್ನು ಅಳವಡಿಸಿ, ಹಗ್ಗ ಹಾಕಿ ಪ್ರತಿಭಟನಾಕಾರರು ಮುಂದೆ ಹೋಗದಂತೆ ಪೊಲೀಸರು ತಡೆದರು. ನಂತರ ತಾಲೂಕು ಕಚೇರಿವರೆಗೆ ಮುಂದುವರೆದ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿಯಲ್ಲಿ ಮುಕ್ತಾಯವಾಯಿತು. ತಾಲೂಕು ಕಚೇರಿ ಬಳಿ ಕೆಲಕಾಲ ಗೊಂದಲ ಉಂಟಾಯಿತು. ತಹಶೀಲ್ದಾರ್ ಉಮೇಶ್ ಮನವಿ ಸಲ್ಲಿಸುವ ವೇಳೆ ತಹಶೀಲ್ದಾರ್ ಉಮೇಶ್ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತಹಶೀಲ್ದಾರ್ ಉಮೇಶ್ ಮಾತಾನಾಡಿ ಆ ಜಾಗ ನೂರಾರು ವರ್ಷಗಳಿಂದ ಕುರಿಗಾವಲು ಪ್ರದೇಶವಾಗಿದೆ, ಈ ಪ್ರದೇಶ ಉಳಿಸಲು ತಾಲೂಕು ಆಡಳಿತ ಸಿದ್ಧ ಎಂದರು. ಇದು ಒಂದೇ ಸಮುದಾಯದ ಜನರಿಗೆ ಸೇರಿದ ಜಮೀನು ಅಲ್ಲ ಎಂದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ತಹಶೀಲ್ದಾರ್ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಡಿವೈಎಸ್ಪಿ ಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆ ನಡೆಸಲು ಕಾರಣ :
ಕಡೂರು ತಾಲೂಕಿನ ಎಮ್ಮೆದೊಡ್ಡಿಯ ಸರ್ವೇ ನಂಬರ್ 70ರ ಕುರಿಕಾವಲು ಪ್ರದೇಶದಲ್ಲಿ ಸುಮಾರು 430 ಎಕರೆಯಷ್ಟು ಜಾಗದಲ್ಲಿ ಈ ಮೊದಲು ಕುರಿ ಮತ್ತು ದನಕರುಗಳನ್ನು ಮೇಯಿಸಲಾಗುತ್ತಿತ್ತು. ಇದೇ ಪ್ರದೇಶವನ್ನು ಕೆಲವರು ಒತ್ತುವರಿ ಮಾಡಿರುವ ಆರೋಪ ಕೂಡ ಕೇಳಿಬಂದಿತ್ತು. ಹೀಗಾಗಿ ಇದನ್ನು ಪ್ರಶ್ನೆ ಮಾಡಿದವರ ಮೇಲೆಯೇ ಸುಳ್ಳು ಕೇಸ್ ಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅನೇಕ ದಶಕಗಳಿಂದ ಇದೇ ಗೋಮಾಳದಲ್ಲಿ ದನಕರುಗಳು, ಕುರಿಗಳನ್ನು ಮೇಯಿಸುತ್ತಿದ್ದ ಪ್ರದೇಶವನ್ನು ಸಾರ್ವಜನಿಕ ನಿರ್ಬಂಧಿತ ಪ್ರದೇಶವನ್ನಾಗಿ ಮಾಡಿರುವುದು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೃಹತ್ ಗೋಮಾಳಕ್ಕೆ ಸಾರ್ವಜನಿಕರು ಪ್ರವೇಶಿಸದಂತೆ ತಹಶೀಲ್ದಾರ್ ನೇತೃತ್ವದಲ್ಲಿ ದೊಡ್ಡ ದೊಡ್ಡ ಟ್ರಂಚ್ಗಳನ್ನು ನಿರ್ಮಿಸಲಾಗಿದೆ. ಸಾರ್ವಜನಿಕರು ಪ್ರವೇಶ ಮಾಡುವುದನ್ನು ಈ ಪ್ರದೇಶದಲ್ಲಿ ನಿರ್ಬಂಧಿಸಲಾಗಿದೆ. ಆದರೆ ಕುರಿಗಳನ್ನು ಮೇಯಿಸಲು ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಆಡಳಿತದ ವತಿಯಿಂದ ಸ್ಪಷ್ಟನೆ ದೊರೆತಿದೆ.
ಕುರಿಗಾವಲು ಹೋರಾಟ ಸಮಿತಿ ಸದಸ್ಯ ಕೆ.ಎಸ್.ಆನಂದ್ ಇದೇ ವೇಳೆ ಮಾತಾನಾಡಿ, ಏಕಾಏಕಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿರುವುದು ಪ್ರತಿಭಟನೆ ನಡೆಸಲು ಕಾರಣವಾಗಿದೆ. ಅಲ್ಲದೇ ನಮ್ಮ ಜನಾಂಗದವರ ಮೇಲೆ ಸುಳ್ಳು ಕೇಸ್ ಹಾಕಿರುವುದು ಖಂಡನೀಯ, ಈ ಕಾರಣಕ್ಕೆ ಗುರುವಾರ ಕಡೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಾರ್ನಿವಜನಿಕರಿಗೆ ನಿರ್ಬಂಧ ಹೇರಿರುವ ಕುರಿಗಾವಲು ಪ್ರದೇಶವನ್ನು ಮುಕ್ತಗೊಳಿಸಬೇಕು. ಅಲ್ಲದೇ ಸುಳ್ಳು ಕೇಸ್ ಹಾಕಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ಆನಂದ್ ಒತ್ತಾಯಿಸಿದರು. ಒಂದು ವೇಳೆ ರೈತರ ಹೋರಾಟಕ್ಕೆ ಮಣಿಯದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಮುಖಂಡ ಕೆ.ಎಸ್ ಆನಂದ್ ಪವರ್ ಟಿವಿ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ವೇಳೆ ಮಾತಾನಾಡಿದ ಮಹೇಶ್ ವಡೇಯರ್ ಎಮ್ಮೆದೊಡ್ಡಿಯಲ್ಲಿರುವ ಕುರಿಗಾವಲು ಪ್ರದೇಶವನ್ನ ಅತಿಕ್ರಮಣ ಮಾಡಿ ಉಳುಮೆ ಮಾಡಿರುವುದು ಖಂಡನೀಯ, ಅಲ್ಲಿ ಅಡಿಕೆ ಸಸಿ ನೆಟ್ಟು ಕುರಿಗಾವಲು ಮೀಸಲು ಪ್ರದೇಶ ಈ ರೀತಿ ಉಳುಮೆ ಮಾಡುವುದು ಸರಿಯಲ್ಲ, ಕೂಡಲೇ ಅತಿಕ್ರಮಣ ಮಾಡಿರುವುದು ತೆರವುಗೊಳಿಸಬೇಕು, ಸುಳ್ಳು ಕೇಸ್ ಹಾಕಿರೋದನ್ನ ಹಿಂಪಡೆಯಬೇಕೆಂದು ಒತ್ತಾಯಿಸಿದರು..
3insoluble
gay dating in jackson tn https://gaypridee.com/
gay chat webcams https://gaytgpost.com/
b-gay chat https://gay-buddies.com/
grindr gay dating site https://speedgaydate.com/
free on line slots https://2-free-slots.com/
fa fa fa slots https://candylandslotmachine.com/
icy wilds slots https://pennyslotmachines.org/
vegas slots https://slotmachinesworld.com/
virtual strip slots https://slotmachinesforum.net/
sim slots https://slot-machine-sale.com/
luckyland slots casino https://beat-slot-machines.com/
free online casino slots https://download-slot-machines.com/
vegas grand slots https://411slotmachine.com/
downloads ruby slots https://www-slotmachines.com/
the dissertation help https://dissertationwriting-service.com/
rutgers dissertation proposal help https://help-with-dissertations.com/
writing chapter 4 and 5 of dissertation https://dissertations-writing.org/
how to get help with dissertation https://helpon-doctoral-dissertations.net/