Home ದೇಶ-ವಿದೇಶ ICSE 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ICSE 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಭೀತಿ ಹೆಚ್ಚುತ್ತಿರುವ ಹಿನ್ನೆಲೆ ICSE (ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಕೆಂಡರಿ ಎಜುಕೇಷನ್)ನ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಇಂದಿನಿಂದ ಪ್ರಾರಂಭವಾಗಬೇಕಿದ್ದ 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಮಾರ್ಚ್ 31ರವರೆಗೆ ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಘೋಷಿಸಲಾಗುತ್ತದೆ. ಸಿಬಿಎಸ್​ಇ ಪರೀಕ್ಷಾ ವೇಳಾಪಟ್ಟಿಯನ್ನೂ ಬದಲಾಯಿಸಿದ್ದು, ಮಾರ್ಚ್ 31 ರ ನಂತರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.  

LEAVE A REPLY

Please enter your comment!
Please enter your name here

- Advertisment -

Most Popular

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ಕನ್ನಡಿಗ ರಾಹುಲ್ ದ್ರಾವಿಡ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಸೆಡ್ಡು ಹೊಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ದ್ರಾವಿಡ್ಡೇ ದಿ ಬೆಸ್ಟ್ ಅಂತ ಜನ ಮತಹಾಕಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗಿಂತ...

ಕೊರೋನಾ ಇದ್ರೂ ಕಾರ್ಖಾನೆ ಸೀಲ್​ಡೌನ್​ ಯಾಕಿಲ್ಲ? ಐಟಿಸಿ ವಿರುದ್ಧ ಗ್ರಾಮಸ್ಥರ ಆಕ್ರೋಶ

ದೇವನಹಳ್ಳಿ : ಬೆಂಗಳೂರು ಹೊರವಲಯದ ಯಲಹಂಕ ತಾಲೂಕು ತರಬಹಳ್ಳಿ ಗ್ರಾಮದ ಸಮೀಪವಿರುವ ಪ್ರತಿಷ್ಠಿತ ಐಟಿಸಿ ಕಂಪನಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಐಟಿಸಿ ಕಾರ್ಖಾನೆಯಲ್ಲಿ ಸಿಗರೇಟ್ ತಯಾರಿಕೆ ಮಾಡಲಾಗುತ್ತಿದ್ದು ಈ ಕಾರ್ಖಾನೆಯಲ್ಲಿ...

ಕೊವಿಡ್ ಸೋಂಕಿತರ ಭೇಟಿ ಮಾಡಿ ಧೈರ್ಯ ತುಂಬಿದ ಸಚಿವ ಆನಂದ್ ಸಿಂಗ್ !!

ಬಳ್ಳಾರಿ : ಬಳ್ಳಾರಿಯ ದಂತ ವೈದ್ಯ ಕಾಲೇಜಿನ ಕೊವಿಡ್ ಅಸ್ಪತ್ರೆಗೆ ಉಸ್ತುವಾರಿ ಮತ್ತು ಅರಣ್ಯ ಸಚಿವ ಆನಂದ್ ಸಿಂಗ್ ಭೇಟಿ ನಿಡಿದರು. ಪಿಪಿಇ ಕಿಟ್ ಧರಿಸಿ ಐಸೋಲೇಷನ್ ವಾರ್ಡ್ ಗೆ ಭೇಟಿ ಕೊಟ್ಟ...

ಕೊರೋನಾ ಟೆಸ್ಟ್ ಗಾಗಿ ಶವ ಕೊಳೆಯಲು ಬಿಟ್ಟ ಬ್ರಹ್ಮಾವರ ಸರಕಾರಿ ಆಸ್ಪತ್ರೆ

ಉಡುಪಿ : ಕೊರೋನಾ ವಕ್ಕರಿಸಿದ ಬಳಿಕ ಮಾನವೀಯತೆ ಮರೆಯಾಗುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅದು ನಿಜ ಎನ್ನುವದನ್ನು ಬ್ರಹಾವ್ಮರ ಸಮುದಾಯ ಆರೋಗ್ಯ ಕೇಂದ್ರ ಸಾಬೀತು ಮಾಡಿದೆ ಎಂದರೆ ತಪ್ಪಾಗಲಾರದು. ಕೊರೋನಾ ವಿಚಾರವಾಗಿ...