Friday, September 30, 2022
Powertv Logo
Homeರಾಜ್ಯಐಎಂಎ ಪ್ರಕರಣ: ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಶುರುವಾಯ್ತು ಸಂಕಷ್ಟ!

ಐಎಂಎ ಪ್ರಕರಣ: ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಶುರುವಾಯ್ತು ಸಂಕಷ್ಟ!

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಆರ್​ಬಿಐ ಎಚ್ಚರಿಕೆ ನೀಡಿದ್ದರೂ ಕ್ಲೀನ್​ಚಿಟ್ ನೀಡಿ ಅಕ್ರಮ ಮುಂದುವರೆಸಲು ನೆರವು ನೀಡಿದ್ದರು. ಹಾಗಾಗಿ ಈ ಪ್ರಕರಣದ ಬಗ್ಗೆ ಇಬ್ಬರು ಅಧಿಕಾರಿಗಳ ವಿಚಾರಣೆ ನಡೆಸಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಸಿಬಿಐ ಡಿಸೆಂಬರ್ 18, 2019 ರಂದು ಪತ್ರ ಬರೆದಿತ್ತು. ಇದೀಗ ರಾಜ್ಯ ಸರ್ಕಾರ ಅಧಿಕೃತ ತನಿಖೆ ನಡೆಸಲು ಅನುಮತಿ ನೀಡಿದೆ.

 

9 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments