Home ರಾಜ್ಯ ಕೆಲವೇ ಕ್ಷಣಗಳಲ್ಲಿ ಸಿಡಿ ಯುವತಿಯಿಂದ ಕೋರ್ಟ್​​ನಲ್ಲಿ ಹೇಳಿಕೆ ದಾಖಲು..!

ಕೆಲವೇ ಕ್ಷಣಗಳಲ್ಲಿ ಸಿಡಿ ಯುವತಿಯಿಂದ ಕೋರ್ಟ್​​ನಲ್ಲಿ ಹೇಳಿಕೆ ದಾಖಲು..!

ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ಸಿಡಿ ಯುವತಿಯಿಂದ CRPC 164 ಅಡಿ ಮತ್ತೆ ಸಿಡಿ ಲೇಡಿಯಿಂದ ಕೋರ್ಟ್ ನಲ್ಲಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತದೆ.

ಬೆಳಗಾವಿಯಲ್ಲಿ ಯುವತಿಯ ಪೋಷಕರು ಕೇಸ್ ದಾಖಲಿಸಿದ್ದರು. ಅದನ್ನು ಬೆಂಗಳೂರಿನ ಆರ್ ಟಿ ನಗರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಆರ್ ಟಿ ನಗರದ ಕಿಡ್ನ್ಯಾಫ್ ಕೇಸ್ ಸಂಬಂಧ ಯುವತಿ ACMM ಕೋರ್ಟ್ 32ನೇ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರೆದುರು ಹಾಜರಾಗಿ ಸ್ಟೇಟ್ ಮೆಂಟ್ ಹೇಳಲಿದ್ದಾಳೆ. ಕಿಡ್ನಾಪ್ ಕೇಸ್ ಸಂಬಂಧ 164 ಸ್ಟೇಟ್ ಮೆಂಟ್ ಯುವತಿ ನೀಡಲಿದ್ದಾಳೆ. ಯುವತಿ ಆಗಮಿಸುತ್ತಿರೋ ಹಿನ್ನಲೆಯಲ್ಲಿ ಶೇಷಾದ್ರಿಪುರಂ ಎಸಿಪಿ ಪೃಥ್ವಿ ನೇತೃತ್ವದಲ್ಲಿ ಭದ್ರತೆಗಾಗಿ ಕೋರ್ಟ್ ಸುತ್ತ ಮುತ್ತ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments