Home ರಾಜ್ಯ ಒಂದೇ ಅಪಾರ್ಟ್ ಮೆಂಟ್ ನಲ್ಲಿ 39 ಜನರಿಗೆ ಕೋವಿಡ್ ಸೋಂಕು

ಒಂದೇ ಅಪಾರ್ಟ್ ಮೆಂಟ್ ನಲ್ಲಿ 39 ಜನರಿಗೆ ಕೋವಿಡ್ ಸೋಂಕು

ಬೆಂಗಳೂರು: ಧರ್ಮರಾಯ ದೇಗುಲದ ಹತ್ತಿರ ಇರುವ ಮೆಹ್ತಾ ಅಪಾರ್ಟ್ಮ್ ಮೆಂಟ್ ನಲ್ಲಿ ಭೀಕರವಾಗಿ ಕೋವಿಡ್ ಸೋಂಕು ಹರಡಿದೆ. ಒಂದೇ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿರುವ 39 ಜನರಲ್ಲಿ ಕೊರೋನಾ ಸೋಂಕು ದೃಢ ಪಟ್ಟಿದೆ. ಕರಗ ನಡೆಯುತ್ತದೋ ಇಲ್ಲವೋ ಎನ್ನುವ ಪ್ರಶ್ನೆ ಮತ್ತೆ ಉದ್ಭವಿಸಿದೆ.

ಅಪಾರ್ಟ್ ಮೆಂಟ್ ನಲ್ಲಿ ಕೇವಲ ಇಬ್ಬರಲ್ಲಿ ಕಾಣಿಸಿಕೊಂಡಿದ್ದ ಸೋಂಕು, ಏಕಾಏಕಿ ಇಡೀ ಅಪಾರ್ಟ್ ಮೆಂಟ್ ಗೆ ಹಬ್ಬಿದೆ. ಮೊದಲು ಚಿನ್ನದ ವ್ಯಾಪಾರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಇದು 39 ಜನರಿಗೆ ಸ್ಪ್ರೆಡ್ ಆಗಿದೆ. ಹೀಗಾಗಿ ಚಿಕ್ಕಪೇಟೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಇದಕ್ಕಾಗಿ ಪಾಲಿಕೆಯವರು 7 ತಂಡಗಳು ರಚಿಸಿದ್ದಾರೆ. ಪರೀಕ್ಷೆಯ ವರದಿ ಬಂದ ನಂತರ ಮತ್ತಷ್ಟು ಕೋವಿಡ್ ಸೋಂಕು ಹೆಚ್ಚಾಗುವ ಸಾಧ್ಯತೆಗಳಿವೆ.

LEAVE A REPLY

Please enter your comment!
Please enter your name here

- Advertisment -

Most Popular

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮಂಕಾದಂತೆ ಕಾಣ್ತಿದೆ ಎನ್ನುವಷ್ಟರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ. 1 ಲಕ್ಷಕ್ಕೂ ಹೆಚ್ಚು...

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

ಕೊರೋನಾ ಇಲ್ಲ ಅಂದವರ ಕಪಾಳಕ್ಕೆ ಬಾರಿಸಿ: ಸುನೇತ್ರ

ಬೆಂಗಳೂರು: ಕೊರೋನಾಗೆ ನಟಿ ಸುನೇತ್ರ ಪಂಡಿತ್ ಸಹೋದರಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಎಂದು ನಟಿ ಸುನೇತ್ರ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೋ ಓರ್ವ ಅಧಿಕಾರಿಯಿಂದ ನನ್ನ ಸಹೋದರಿ ಸಾವಾಗಿದೆ ಎಂದು ಸುಮನಹಳ್ಳಿ ಚಿತಾಗಾರ...

Recent Comments