Home ಕ್ರೀಡೆ ಭಾರತ ಹಾಕಿ ತಂಡದ ಕ್ಯಾಪ್ಟನ್​ ಮನ್​​ಪ್ರೀತ್​ ಸಿಂಗ್​​ಗೆ ಕೊರೋನಾ

ಭಾರತ ಹಾಕಿ ತಂಡದ ಕ್ಯಾಪ್ಟನ್​ ಮನ್​​ಪ್ರೀತ್​ ಸಿಂಗ್​​ಗೆ ಕೊರೋನಾ

ನವದೆಹಲಿ : ಭಾರತ ಹಾಕಿ ತಂಡದ ನಾಯಕ ಮನ್​ಪ್ರೀತ್​ ಸಿಂಗ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಒಂದು ತಿಂಗಳ ವಿರಾಮದ ಬಳಿಕ ಬೆಂಗಳೂರಿನ ಎಸ್​​ಎಐ ದಕ್ಷಿಣ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಹಾಕಿ ಶಿಬಿರಕ್ಕೆ ಮನ್​ಪ್ರೀತಿ ಮರಳಿದ್ದರು. ಈ  ವೇಳೆ  ಎಲ್ಲಾ ಆಟಗಾರರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮನ್​ಪ್ರೀತ್ ಸಿಂಗ್, ಡಿಫೆಂಡರ್ ಸುರೇಂದರ್ ಕುಮಾರ್, ಜಸ್ಕರನ್ ಸಿಂಗ್ ಹಾಗೂ ಡ್ರ್ಯಾಗ್​​​ ಫ್ಲಿಕರ್​​​ ವರುಣ್​ ಕುಮಾರ್​ಗೆ ಕೊರೋನಾ ಪಾಸಿಟಿವ್ ಬಂದಿದೆ.

ಇನ್ನು ಈ ಬಗ್ಗೆ ಮಾತನಾಡಿರೋ ಮನ್​ಪ್ರೀತ್ ಸಿಂಗ್, ತಾನು ಎಸ್​​ಎಐ ಕ್ಯಾಂಪಸ್​ನಲ್ಲಿ ಸ್ವಯಂ ಕ್ವಾರಂಟೀನ್ ಆಗಿದ್ದೇನೆ. ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತೇನೆ ಅಂದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments